Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM Modi ಇಂದು ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ : 3 ಕೋಟಿ ವಿದ್ಯಾರ್ಥಿಗಳು ಭಾಗಿ
ದೇಶಪ್ರಮುಖ

PM Modi ಇಂದು ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ : 3 ಕೋಟಿ ವಿದ್ಯಾರ್ಥಿಗಳು ಭಾಗಿ

Share
1 Min Read
SHARE

newsics.com

ನವದೆಹಲಿ : ಇಂದು ಹೊಸ ಆಯಾಮದಲ್ಲಿ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಮೋದಿ ಜೊತೆ 3 ಕೋಟಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಸೋಮವಾರ ಇಂದು ದೆಹಲಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ 3.30 ಕೋಟಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025 ರ ಎಂಟನೇ ಆವೃತ್ತಿಯಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ, ಇದು ಹಿಂದಿನ ಆವೃತ್ತಗಿಂತ ಹೆಚ್ಚು ಆಕರ್ಷಕ ಮತ್ತು ಬಹಳ ವಿಭಿನ್ನವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.ಪಿಎಂ ಮೋದಿಯವರ ಈ ಮೆಗಾ ಸಂವಾದವು ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡವನ್ನು ನಿವಾರಿಸಲು ಮತ್ತು ಅಗತ್ಯ ಜೀವನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ದೆಹಲಿಯ ಭಾರತ್ ಮಂಟಪದಲ್ಲಿ ಪರೀಕ್ಷಾ ಪೇ ಚರ್ಚಾ’ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸದ್ಗುರು, ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖಾರಾ ಕೂಡ ಭಾಗವಹಿಸಲಿದ್ದಾರೆ.

TAGGED:Today Prime Minister Modi's Pariksha Pay discussion: 3 crore students participated
Share This Article
Facebook Twitter Copy Link Print
Previous Article Snehamai Krishna ಮುಡಾ ಕೇಸ್ ಗೆ ಬಿಗ್ ಟ್ವಿಸ್ಟ್ : ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ
Next Article ಮದುವೆಯಾಗಲು ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?