PM Modi ಇಂದು ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ : 3 ಕೋಟಿ ವಿದ್ಯಾರ್ಥಿಗಳು ಭಾಗಿ
newsics.com ನವದೆಹಲಿ : ಇಂದು ಹೊಸ ಆಯಾಮದಲ್ಲಿ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಮೋದಿ ಜೊತೆ 3 ಕೋಟಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಸೋಮವಾರ ಇಂದು ದೆಹಲಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ 3.30 ಕೋಟಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025 ರ ಎಂಟನೇ ಆವೃತ್ತಿಯಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ, ಇದು ಹಿಂದಿನ ಆವೃತ್ತಗಿಂತ ಹೆಚ್ಚು ಆಕರ್ಷಕ ಮತ್ತು ಬಹಳ ವಿಭಿನ್ನವಾಗಿರುತ್ತದೆ ಎಂದು … Continue reading PM Modi ಇಂದು ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ : 3 ಕೋಟಿ ವಿದ್ಯಾರ್ಥಿಗಳು ಭಾಗಿ
Copy and paste this URL into your WordPress site to embed
Copy and paste this code into your site to embed