Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Life style ಮೊದಲ ರಾತ್ರಿ ವಧು ಯಾಕೆ ವರನಿಗೆ ಹಾಲು ಕೊಡ್ತಾಳೆ..?
ಲೈಫ್‌ಸ್ಟೈಲ್

Life style ಮೊದಲ ರಾತ್ರಿ ವಧು ಯಾಕೆ ವರನಿಗೆ ಹಾಲು ಕೊಡ್ತಾಳೆ..?

Share
1 Min Read
SHARE

newsics.com

ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ.

ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದೂ ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ. ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ.

ಹಾಲು ಆಯಾಸವನ್ನು ಕಡಿಮೆ ಮಾಡುತ್ತದೆ. ಆಯಾಸಗೊಂಡ ನರಗಳಿಗೆ ಶಕ್ತಿ ನೀಡುತ್ತದೆ. ಹಾರ್ಮೋನುಗಳು ಏರಿಕೆಯಾಗುತ್ತದೆ. ಜೊತೆಗೆ ವಧು, ವರನಿಗೆ ಹಾಲು ನೀಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಲೈಂಗಿಕ ಆಸಕ್ತಿ ಹೆಚ್ಚಾಗುವ ಜೊತೆಗೆ ಮನಸ್ಸು ಉಲ್ಲಾಸಿತಗೊಳ್ಳುತ್ತದೆ.

Bjp leaders ದೆಹಲಿಯತ್ತ ಹೊರಟ ಬಿಜೆಪಿ ರೆಬೆಲ್ ನಾಯಕರು

TAGGED:Why does the bride give milk to the groom on the first night..?
Share This Article
Facebook Twitter Copy Link Print
Previous Article ಭೂಮಂಡಲದಲ್ಲಿ ಕೃತಕ ಸೂರ್ಯನನ್ನು ಸೃಷ್ಟಿ ಮಾಡುವಲ್ಲಿ ಚೀನಾ ಯಶಸ್ವಿ
Next Article Bjp leaders ದೆಹಲಿಯತ್ತ ಹೊರಟ ಬಿಜೆಪಿ ರೆಬೆಲ್ ನಾಯಕರು

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?