MLA’s son ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿ ನಿಂದನೆ: ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕ ಪುತ್ರನ ದರ್ಪ, ವಿಡಿಯೋ ನೋಡಿ

newsics.com ಶಿವಮೊಗ್ಗ: ಅಕ್ರಮ ಮರುಳುಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಮಗ ಅವಾಚ್ಯ ಶಬ್ದಗಳಿಂದ ಬೈದರಿರುವ ವಿಡಿಯೋ ವೈರಲ್ ಆಗಿದೆ. ಭದ್ರಾವತಿ ಬಳಿಯ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಗಣಿ ಇಲಾಖೆಯ ವಿಜ್ಞಾನಿ ಜ್ಯೋತಿ ಅವರು ಮಧ್ಯರಾತ್ರಿ ದಾಳಿ ನಡೆಸಿದ್ದರು. ಈ ವೇಳೆ ಶಾಸಕರ ಪುತ್ರ ಮೊಬೈಲ್‌ ನಲ್ಲಿ, ಜ್ಯೋತಿ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಹೇಳಲಾಗಿದೆ. ಈ … Continue reading MLA’s son ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿ ನಿಂದನೆ: ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕ ಪುತ್ರನ ದರ್ಪ, ವಿಡಿಯೋ ನೋಡಿ