Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cauvery Amusement Park ಅನೇಕ ಮೇರು ನಟರು ಕುಣಿದು ಕುಪ್ಪಳಿಸಿದ್ದ KRS ಬೃಂದಾವನ ಸದ್ಯದಲ್ಲೇ ಎಲ್ಲರಿಂದ ಕಣ್ಮರೆಯಾಗಲಿದೆ
ಕರ್ನಾಟಕಪ್ರಮುಖ

Cauvery Amusement Park ಅನೇಕ ಮೇರು ನಟರು ಕುಣಿದು ಕುಪ್ಪಳಿಸಿದ್ದ KRS ಬೃಂದಾವನ ಸದ್ಯದಲ್ಲೇ ಎಲ್ಲರಿಂದ ಕಣ್ಮರೆಯಾಗಲಿದೆ

Share
1 Min Read
SHARE

newsics.com

ಮಂಡ್ಯ: ಸ್ಯಾಂಡಲ್‌ವುಡ್ ಸೇರಿದಂತೆ ವಿವಿಧ ಭಾಷೆಗಳ ಅನೇಕ ಮೇರು ನಟರು ಕುಣಿದು ಕುಪ್ಪಳಿಸಿದ್ದ ಪ್ರಸಿದ್ದ KRS ಬೃಂದಾವನಕ್ಕೆ ಆಧುನಿಕ ಟಚ್ ನೀಡಲಾಗ್ತಿದೆ. ಈ ಮೂಲಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾವೇರಿ ಅಮ್ಯೂಸ್ಮೆಂಟ್ ಪಾರ್ಕ್ ಸ್ಥಾಪನೆಗೆ ಮುಂದಾಗಿದೆ.

ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ದೂರದೃಷ್ಟಿ ಹಿನ್ನೆಲೆ, 1911 ರಲ್ಲಿ KRS ಡ್ಯಾಂ ನಿರ್ಮಾಣ ಕಾರ್ಯ ಆರಂಭವಾಗಿತ್ತು‌. ಹಲವಾರು ಏಳು-ಬೀಳುಗಳ ನಡುವೆ 1932ರ ಹೊತ್ತಿಗೆ ಡ್ಯಾಂ ಕಟ್ಟುವ ಕೆಲಸ ಮುಕ್ತಾಯವಾಗಿತ್ತು. ಈ ವೇಳೆ ಡ್ಯಾಂನ ಸೌಂದರ್ಯ ಹೆಚ್ಚಿಸಿ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಅಂದು ಡ್ಯಾಂನ ಸಮೀಪ 60 ಎಕರೆ ಪ್ರದೇಶದಲ್ಲಿ ಬೃಂದಾವನವನ್ನ ನಿರ್ಮಿಸಲಾಗಿತ್ತು. ಅಷ್ಟೇ ಅಲ್ಲದೆ ಬೃಂದಾವನದಲ್ಲಿ ಅಂದಿನ ದಿನಮಾನಸದಲ್ಲೇ ಹಾಡಿಗೆ ತಕ್ಕಂತೆ ನೃತ್ಯ ಸಂಯೋಜನೆಯ ಕಾರಂಜಿಯನ್ನ ಕೂಡ ನಿರ್ಮಿಸಲಾಗಿತ್ತು. ಹೀಗಾಗಿ ಇಂದಿಗೂ ನೃತ್ಯ ಕಾರಂಜಿ ವೀಕ್ಷಣೆಗೆ ಸಾವಿರಾರು ಪ್ರವಾಸಿಗರ ದಂಡೇ ಇಲ್ಲಿಗೆ ಹರಿದು ಬರ್ತಿದೆ.

ಇಷ್ಟೆಲ್ಲಾ ಇತಿಹಾಸವನ್ನ ಹೊಂದಿರುವ ಈ ಬೃಂದಾವನ ಸದ್ಯದಲ್ಲೇ ಎಲ್ಲರಿಂದ ಕಣ್ಮರೆಯಾಗಲಿದೆ. ಈಗಾಗಲೇ ಈ ಪ್ಲಾನ್‌ಗೆ ಡಿಪಿಆರ್ ಕೂಡ ಸಿದ್ದಪಡಿಸಲಾಗಿದೆ.

TAGGED:Cauvery Amusement Park is only a memory of KRS Brindavanwhere many great actors danced!
Share This Article
Facebook Twitter Copy Link Print
Previous Article MLA’s son ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿ ನಿಂದನೆ: ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕ ಪುತ್ರನ ದರ್ಪ, ವಿಡಿಯೋ ನೋಡಿ
Next Article Viral ಇಡೀ ದೇಶವೇ ಕತ್ತಲೆಯಲ್ಲಿ ಮುಳುಗುವಂತೆ ಮಾಡಿದ ವಾನರಸೇನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?