Gold rate hike ಆಭರಣ ಪ್ರಿಯರಿಗೆ ಬಿಗ್ ಶಾಕ್: ನಿನ್ನೆಯಿಂದ ಇವತ್ತಿಗೆ ಚಿನ್ನದ ದರ ಡಬಲ್ ಏರಿಕೆ

newsics.com ಬೆಂಗಳೂರು: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 10 ಗ್ರಾಂ ಚಿನ್ನದ ಬೆಲೆ 88,500 ಕ್ಕೆ ಏರಿಕೆಯಾಗಿದೆ. ಬಂಗಾರ ಖರೀದಿ ಮಾಡಬೇಕು ಎನ್ನುವವರಿಗೆ ಬಿಗ್ ಶಾಕ್ ಎದುರಾಗಿದೆ. ಚಿನ್ನದ ಬೆಲೆಯು 88,500 ಸಾವಿರ ರೂ ಮುಟ್ಟುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ. ಚಿನ್ನದ ಬೆಲೆ ನಾಗಾಲೋಟದಲ್ಲಿದೆ. ನಿನ್ನೆ 35 ರೂ. ಏರಿದ್ದ ಅದರ ಬೆಲೆ ಇವತ್ತು ಮಂಗಳವಾರ 80 ರೂ ಹೆಚ್ಚಳ ಕಂಡಿದೆ. ಅಪರಂಜಿ ಚಿನ್ನದ ಬೆಲೆ 87 ರೂನಷ್ಟು ಹೆಚ್ಚಾಗಿದೆ. 22 ಕ್ಯಾರಟ್ ಆಭರಣ … Continue reading Gold rate hike ಆಭರಣ ಪ್ರಿಯರಿಗೆ ಬಿಗ್ ಶಾಕ್: ನಿನ್ನೆಯಿಂದ ಇವತ್ತಿಗೆ ಚಿನ್ನದ ದರ ಡಬಲ್ ಏರಿಕೆ