Two warriors martyrs ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ

newsics.com ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ತಪಾಸಣೆ ವೇಳೆ ಐಇಡಿ ಸ್ಫೋಟವಾದ ಪರಿಣಾಮ ಜಮ್ಮು ಮತ್ತು ಕಾಶ್ಮೀರದ ಅಕ್ನೂರ್ ಸೆಕ್ಟರ್ನಲ್ಲಿ ಮಂಗಳವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ‌. ಶಂಕಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ಈ ದುರಂತವ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಅಖ್ನೂರ್ ಸೆಕ್ಟರ್‌ನ ಲಲೇಲಿ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಶಂಕಿತ ಐಇಡಿ ಸ್ಫೋಟ ಸಂಭವಿಸಿದೆ … Continue reading Two warriors martyrs ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ