Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Brinda Prabhu passed away ಕರ್ನಾಟಕದ ಖ್ಯಾತ ಕ್ರೀಡಾಪಟು ಬೃಂದಾ ಪ್ರಭು ನಿಧನ
ಕರ್ನಾಟಕಪ್ರಮುಖ

Brinda Prabhu passed away ಕರ್ನಾಟಕದ ಖ್ಯಾತ ಕ್ರೀಡಾಪಟು ಬೃಂದಾ ಪ್ರಭು ನಿಧನ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ಹೆಸರಾಂತ ಕ್ರೀಡಾಪಟು ಬೃಂದಾ ಪ್ರಭು(68 ವರ್ಷ) ಅವರು ಇಂದು ಮುಂಜಾನೆ ಕಾಶಿಯಲ್ಲಿ ನಿಧನರಾಗಿದ್ದಾರೆ.

ಇವರು ಮೂರೂವರೆ ದಶಕಗಳ ಹಿಂದೆ ಅಂತರ್ ರಾಷ್ಟ್ರೀಯ ಮಹಿಳಾ ಫುಟ್ಬಾಲ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಬೆಂಗಳೂರು ವಿಶ್ವವಿದ್ಯಾನಿಲಯದ ವಾಲಿಬಾಲ್ ತಂಡದ ಉಪ ನಾಯಕಿಯಾಗಿದ್ದರು. ಅಂಚೆ ಮತ್ತು ತಂತಿ ಇಲಾಖೆಯ ಅಖಿಲ ಭಾರತ ಕ್ರೀಡಾಕೂಟದ ಶಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಕೂಡ ಆಗಿದ್ದರು.

ಇವರು ತಮ್ಮ ಪತಿ ಭಾರತದ ಪ್ರಖ್ಯಾತ ಅಂತರ್ ರಾಷ್ಟ್ರೀಯ ಅಥ್ಲೀಟ್, ಧ್ಯಾನ್‌ಚಂದ್ ಪ್ರಶಸ್ತಿ ಪುರಸ್ಕೃತ ಉದಯ ಪ್ರಭು ಮತ್ತು ಅಮೆರಿಕಾದಲ್ಲಿ ನೆಲೆಸಿರುವ ಪುತ್ರನನ್ನು ಅಗಲಿದ್ದಾರೆ.

ಬೃಂದಾ ಪ್ರಭು ಅವರು ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ಹೊರಟು ಪ್ರಯಾಗ್ ರಾಜ್‌ಗೆ ಹೋಗಿ ಪುಣ್ಯಸ್ನಾನ ಮಾಡಿ, ರವಿವಾರ ಕಾಶಿಗೆ ತಲುಪಿ ವಿಶ್ವೇಶ್ವರನ ದರ್ಶನ ಮುಗಿಸಿ ಮಲಗಿದ್ದವರು. ಮುಂಜಾನೆ ನಿದ್ದೆಯಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಸದ್ಯಕ್ಕೆ ಮೃತದೇಹವನ್ನು ಕಾಶಿ ಮಠದಲ್ಲಿ ಇರಿಸಲಾಗಿದ್ದು, ನಾಳೆ ಮಗ ಬಂದ ತಕ್ಷಣ ಅಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಉದಯ ಪ್ರಭು ಅವರು ತಿಳಿಸಿದ್ದಾರೆ.

TAGGED:Karnataka's famous athlete Brinda Prabhu passed away
Share This Article
Facebook Twitter Copy Link Print
Previous Article Only analysis not mentioned any names ಪಕ್ಷದ ರಾಜ್ಯಾಧ್ಯಕ್ಷರಿಗೆ ಉಪ ಚುನಾವಣೆ ಸೋಲಿನ ವರದಿ ಸಲ್ಲಿಸಿದ ಸದಾನಂದಗೌಡ
Next Article PM MODI ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಫ್ರೆಂಚ್ ಅಧ್ಯಕ್ಷರು

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?