Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Life style ನಿಮ್ಮ ಅಡುಗೆ ಮನೆಯಲ್ಲಿ ಈ ವಸ್ತು ಖಾಲಿಯಾಗದಂತೆ ನೋಡಿಕೊಳ್ಳಿ
ಲೈಫ್‌ಸ್ಟೈಲ್

Life style ನಿಮ್ಮ ಅಡುಗೆ ಮನೆಯಲ್ಲಿ ಈ ವಸ್ತು ಖಾಲಿಯಾಗದಂತೆ ನೋಡಿಕೊಳ್ಳಿ

Share
1 Min Read
SHARE

newsics.com
ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲೆಂದು ಎಲ್ಲರೂ ಬಯಸ್ತಾರೆ. ಕೆಲವರ ಮನೆಯಲ್ಲಿ ಮಾತ್ರ ಲಕ್ಷ್ಮಿ ನೆಲೆಸಿರುತ್ತಾಳೆ. ಭಕ್ತರು ಮಾಡುವ ಸಣ್ಣ ತಪ್ಪುಗಳು, ಲಕ್ಷ್ಮಿ ಮನೆಯಿಂದ ಹೊರ ಹೋಗಲು ಕಾರಣವಾಗುತ್ತದೆ. ಅಡುಗೆ ಮನೆಯಲ್ಲಿ ಮಾಡುವ ತಪ್ಪು ಕೂಡ ಒಂದು.

ಅಡುಗೆ ಮನೆಯಲ್ಲಿ ಅಕ್ಕಿ ಹಿಟ್ಟು, ಗೋಧಿ ಹಿಟ್ಟು ಸದಾ ಇರುತ್ತದೆ.

ಅನೇಕರು ಪ್ರತಿ ದಿನ ಮನೆಯಲ್ಲಿ ರೊಟ್ಟಿ ಮಾಡ್ತಾರೆ. ಮತ್ತೆ ಕೆಲವರು ಅನ್ನ ಸೇವನೆ ಮಾಡ್ತಾರೆ. ನಾವು ಯಾವ ಆಹಾರವನ್ನು ಪ್ರತಿ ದಿನ ಸೇವನೆ ಮಾಡುತ್ತೇವೋ ಆ ಆಹಾರ ಸದಾ ಅಡುಗೆ ಮನೆಯಲ್ಲಿರಬೇಕು. ಕೆಲವೊಮ್ಮೆ ತಿಂಗಳ ಅಂತ್ಯದಲ್ಲಿ ಮನೆಯಲ್ಲಿ ಅಕ್ಕಿ ಅಥವಾ ಹಿಟ್ಟು ಇರುವುದಿಲ್ಲ. ಅಡುಗೆ ಮನೆಯಲ್ಲಿ ಇದು ಸದಾ ಇರುವಂತೆ ನೋಡಿಕೊಳ್ಳಬೇಕು. ಖಾಲಿಯಾದ್ರೆ ಅದು ಅಶುಭ. ಇದ್ರಿಂದ ಲಕ್ಷ್ಮಿ ಹೊರಟು ಹೋಗ್ತಾಳೆ.

ಅರಿಶಿನವನ್ನು ಕೇವಲ ಅಡುಗೆಗೆ ಮಾತ್ರ ಬಳಸುವುದಿಲ್ಲ. ಅದನ್ನು ಪೂಜೆಗಳಿಗೂ ಬಳಸಲಾಗುತ್ತದೆ. ಅರಿಶಿನ ಶುಭ ಸಂಕೇತ. ಮನೆಯಲ್ಲಿ ಸದಾ ಅರಿಶಿನವಿರಬೇಕು. ಅರಿಶಿನ ಖಾಲಿಯಾದ್ರೆ ಅದು ಗುರು ಗ್ರಹ ದೋಷಕ್ಕೆ ಕಾರಣವಾಗುತ್ತದೆ. ಅಡುಗೆ ಮನೆಯಲ್ಲಿರುವ ಅರಿಶಿನ ಖಾಲಿಯಾದ್ರೆ ಶುಭ ಕಾರ್ಯಕ್ಕೆ ಅದು ತಡೆಯೊಡ್ಡುತ್ತದೆ.

ಉಪ್ಪಿಲ್ಲದೆ ಊಟವಿಲ್ಲ. ಹಾಗೆ ಉಪ್ಪಿನ ಪಾತ್ರೆ ಖಾಲಿಯಾದ್ರೆ ಜೀವನದಲ್ಲಿ ಸುಖವಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಉಪ್ಪಿನ ಪಾತ್ರೆ ಖಾಲಿಯಾದ್ರೆ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುತ್ತದೆ.

TAGGED:Make sure that this item does not run out in the kitchen
Share This Article
Facebook Twitter Copy Link Print
Previous Article Viral ಇಡೀ ದೇಶವೇ ಕತ್ತಲೆಯಲ್ಲಿ ಮುಳುಗುವಂತೆ ಮಾಡಿದ ವಾನರಸೇನೆ
Next Article Mahakumba mela ಸೀಟು ಸಿಗದೇ ಆಕ್ರೋಶದಲ್ಲಿ ರೈಲಿನ ಗಾಜು ಪುಡಿಪುಡಿ ಮಾಡಿದ ಭಕ್ತರು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?