ನಿಧಿ ಆಸೆಗಾಗಿ ನರ ಬಲಿ – ಜ್ಯೋತಿಷಿ ಸೇರಿ ಇಬ್ಬರು ಅರೆಸ್ಟ್

newsics.com ಚಿತ್ರದುರ್ಗ: ನಿಧಿ ಆಸೆಗಾಗಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಚಿತ್ರದುರ್ಗದ ಪರಶುರಾಂಪುರದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಪ್ರಭಾಕರ್ ಎಂದು ಗುರುತಿಸಲಾಗಿದೆ. ಅವರು ಪರಶುರಾಂಪುರದ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡುತ್ತಿದ್ದರು. ಆನಂದ ರೆಡ್ಡಿ (52) ಕೊಲೆಗೈದ ಆರೋಪಿಯಾಗಿದ್ದಾನೆ. ಆನಂದ ರೆಡ್ಡಿಗೆ ಪಾವಗಡದ ಜ್ಯೋತಿಷಿ ರಾಮಕೃಷ್ಣ, ಪಶ್ಚಿಮ ದಿಕ್ಕಿನಲ್ಲಿ ನರಬಲಿ ಕೊಟ್ಟರೆ ಚಿನ್ನ ಸಿಗಲಿದೆ ಎಂದು ಹೇಳಿದ್ದ. ಅದರಂತೆ ಕೊಲೆ ಮಾಡುವ ಉದ್ದೇಶದಿಂದಲೇ ಆರೋಪಿ ಕರ್ನಾಟಕಕ್ಕೆ ಬಂದಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಪ್ರಭಾಕರ್‌ಗೆ … Continue reading ನಿಧಿ ಆಸೆಗಾಗಿ ನರ ಬಲಿ – ಜ್ಯೋತಿಷಿ ಸೇರಿ ಇಬ್ಬರು ಅರೆಸ್ಟ್