Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Only analysis not mentioned any names ಪಕ್ಷದ ರಾಜ್ಯಾಧ್ಯಕ್ಷರಿಗೆ ಉಪ ಚುನಾವಣೆ ಸೋಲಿನ ವರದಿ ಸಲ್ಲಿಸಿದ ಸದಾನಂದಗೌಡ
ಕರ್ನಾಟಕಪ್ರಮುಖ

Only analysis not mentioned any names ಪಕ್ಷದ ರಾಜ್ಯಾಧ್ಯಕ್ಷರಿಗೆ ಉಪ ಚುನಾವಣೆ ಸೋಲಿನ ವರದಿ ಸಲ್ಲಿಸಿದ ಸದಾನಂದಗೌಡ

Share
1 Min Read
SHARE

newsics.com

ಬೆಂಗಳೂರು: ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿನ ಕುರಿತು ವರದಿಯು ಪಕ್ಷದ ರಾಜ್ಯಾಧ್ಯಕ್ಷರಿಗೆ ಸಲ್ಲಿಕೆಯಾಗಿದೆ. ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅಧ್ಯಕ್ಷತೆಯಲ್ಲಿ ರಚನೆಯಾದ ಸಮಿತಿಯು ಎರಡೂ ಕ್ಷೇತ್ರಗಳಿಗೆ ಭೇಟಿ ನೀಡಿ, ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿದೆ.

ಚುನಾವಣೆ ಮತ್ತು ಪ್ರಚಾರ ತಂತ್ರಗಾರಿಕೆ, ಬೂತ್‌ವಾರು ಪಕ್ಷದ ಅಭ್ಯರ್ಥಿಗಳ ಪಡೆದ ಮತಗಳ ಎಣಿಕೆ ಇತ್ಯಾದಿ ಅಂಶಗಳ ಆಧಾರದಲ್ಲಿ ಸೋಲಿನ ಕಾರ್ಯ-ಕಾರಣಗಳನ್ನು ಈ ವರದಿಯಲ್ಲಿ ವಿಶ್ಲೇಷಿಸಲಾಗಿದೆ.

ಎರಡೂ ಕ್ಷೇತ್ರಗಳಲ್ಲಿ ಸೋಲಿಗೆ ನಿರ್ದಿಷ್ಟವಾಗಿ ಇಂತಹವರೇ ಹೊಣೆ ಎಂದು ಬೊಟ್ಟು ಮಾಡಿ, ಕ್ರಮ ಕೈಗೊಳ್ಳುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿಲ್ಲ. ಆದರೆ ಮುಂದಿನ ಸಂಘಟನಾತ್ಮಕ ತಂತ್ರ ಹಾಗೂ ಚುನಾವಣಾ ಕಾರ್ಯತಂತ್ರದ ಈ ತಪ್ಪುಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಇತ್ಯಾದಿ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

TAGGED:Only analysis not mentioned any names Sadananda Gowda submitted the by-election defeat report to the party's state president
Share This Article
Facebook Twitter Copy Link Print
Previous Article Social media post ಕಿಡಿ ಹೊತ್ತಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್: ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ
Next Article Brinda Prabhu passed away ಕರ್ನಾಟಕದ ಖ್ಯಾತ ಕ್ರೀಡಾಪಟು ಬೃಂದಾ ಪ್ರಭು ನಿಧನ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?