Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಚತುರ್ದಶಿ, 11-02-2025, ಮಂಗಳವಾರ
ಈ ದಿನಪಂಚಾಂಗಪ್ರಮುಖ

GOOD MORNING | ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಚತುರ್ದಶಿ, 11-02-2025, ಮಂಗಳವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಮಾಘ ಮಾಸ ಶುಕ್ಲ ಪಕ್ಷ ಚತುರ್ದಶಿ

11-02-2025, ಮಂಗಳವಾರ

# ಹುಣ್ಣಿಮೆ ಆರಂಭ

# ವಿಜ್ಞಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಮತ್ತು ಬಾಲಕಿಯರ ದಿನ

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 11/02/2025
ತಿಂಗಳು – ಫೆಬ್ರವರಿ
ಬಣ್ಣ – ಕೇಸರಿ
ವಾರ – ಮಂಗಳವಾರ

ತಿಥಿ – ಚತುರ್ದಶಿ 18:54:57
ಪಕ್ಷ – ಶುಕ್ಲ
ನಕ್ಷತ್ರ – ಪುಷ್ಯ 18:33:03
ಯೋಗ – ಆಯುಷ್ಮಾನ್ 09:04:41
ಕರಣ – ಗರಜ 06:52:25
ಕರಣ – ವಾಣಿಜ 18:54:57

ತಿಂಗಳು (ಅಮಾವಾಸ್ಯಾಂತ್ಯ) ಮಾಘ
ತಿಂಗಳು (ಹುಣ್ಣಿಮಾಂತ್ಯ) ಮಾಘ
ಚಂದ್ರ ರಾಶಿ ಕರ್ಕಾಟಕ
ಸೂರ್ಯ ರಾಶಿ ಮಕರ
ಋತು ಶಿಶಿರ

ಸೂರ್ಯೋದಯ 06:44:36
ಸೂರ್ಯಾಸ್ತ 18:23:14
ಹಗಲಿನ ಅವಧಿ 11:38:37
ರಾತ್ರಿಯ ಅವಧಿ 12:21:02
ಚಂದ್ರೋದಯ 17:27:06
ಚಂದ್ರಾಸ್ತ 30:31:34*

ರಾಹು ಕಾಲ 15:29 – 16:56‌ಅಶುಭ
ಯಮಘಂಡ ಕಾಲ 09:39 – 11:07 ಅಶುಭ
ಗುಳಿಕ ಕಾಲ 12:34 – 14:01
ಅಭಿಜಿತ್ 12:11 – 12:57 ಶುಭ
ದುರ್ಮುಹೂರ್ತ 09:04 – 09:51 ಅಶುಭ
ದುರ್ಮುಹೂರ್ತ 23:20 – 24:06* ಅಶುಭ

—

ಇಂದಿನ ಮಾತು

ಪರಿಶ್ರಮ ಸ್ವಂತ ಆಗಿದ್ದರೆ ಮಾತ್ರ, ಯಶಸ್ಸಿನ ಖುಷಿಯನ್ನು ಅನುಭವಿಸಲು ಸಾಧ್ಯ.

—-

ಇಂದಿನ ಸುಭಾಷಿತ

ಅಣುಭ್ಯಶ್ಚ ಮಹದ್ಭ್ಯಶ್ಚ
ಶಾಸ್ತ್ರಭ್ಯಃ ಕುಶಲೋ ನರಃ |
ಸರ್ವತಃ ಸಾರಮಾದದ್ಯಾತ್
ಪುಷ್ಪೇಭ್ಯಃ ಇವ ಷಟ್ಪದಃ ||
(ಭಾಗವತ)

“ಶಾಸ್ತ್ರಗಳು ಚಿಕ್ಕವಿರಲಿ, ದೊಡ್ಡವಿರಲಿ, ಅವುಗಳ ಉಪದೇಶಗಳಿಂದ ಸಾರಭೂತ ಸಂದೇಶಗಳನ್ನು ಹೂಗಳಿಂದ ದುಂಬಿಯು ಜೇನನ್ನು ಹೀರುವಂತೆ ವಿವೇಕಿಯು ಗ್ರಹಿಸಬೇಕು.”ew

—

ಇಂದಿನ ಪದಾರ್ಥ
ಅಂಕದುವರ = A specious door
ಅಂಕನ = Making. Stamping.

—

ಇಂದಿನ ಓದು

ಓಂ ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ |
ಭೂತಕೃದ್ಭೂತಭೃದ್ಭಾವೋ ಭೂತಾತ್ಮಾ ಭೂತಭಾವನಃ ||1||

3) ವಷಟ್ಕಾರಃ

ಭಗವಂತನನ್ನು ವಷಟ್ಕಾರ ಎಂದೂ ಕರೆಯುತ್ತಾರೆ. ಹಿಂದಿನ ಕಾಲದಲ್ಲಿ ವೈದಿಕ ಸಂಪ್ರದಾಯವಿರುವ ಪ್ರತಿಢ ಮನೆಗಳಲ್ಲಿ ಅಗ್ನಿಹೋತ್ರ ಮಾಡುವುದು ನಿತ್ಯ ಕರ್ಮವಾಗಿತ್ತು. ಅಗ್ನಿಹೋತ್ರದಲ್ಲಿ ಭಗವಂತನಿಗೆ ಐದು ಮಂತ್ರಗಳಿಂದ (ಯಜ್ಞ ನಾಮಕ , ಯಜ್ಞ ಪುರುಷ , ಯಜ್ಞೇಶ್ವರ , ಯಜ್ಞ ಭಾವನ , ಯಜ್ಞ ಭೋಕ್ತ ) ಆಹುತಿಯನ್ನು ಕೊಡುತ್ತಿದ್ದರು. ಈ ಮಂತ್ರದಲ್ಲಿ ಬರುವ ಐದನೇ ಹೆಸರು ಭಗವಂತನ ವಷಟ್ಕಾರ ಅನ್ನುವ ಹೆಸರು.

ಏಕೆ ಅವನು ವಷಟ್ಕಾರ? ತಾನು ಇಚ್ಛಿಸಿದಂತೆ ಜಗತ್ತನ್ನು ಸೃಷ್ಟಿ ಮಾಡಿ ಈ ಕೆಳಗಿನ ಆರು ಮುಖದಲ್ಲಿ ಜಗತ್ತಿನಾದ್ಯಂತ ತುಂಬಿರುವವನು ವಷಟ್ಕಾರ.
೧. ಜ್ಞಾನ– ಒಂದು ವಸ್ತುವನ್ನು ಸೃಷ್ಟಿ ಮಾಡುವ ಸರ್ವಜ್ಞ ಜ್ಞಾನಶಕ್ತಿ ಇರುವವನು.
೨. ಶಕ್ತಿ– ಕರ್ತೃತ್ವ ಶಕ್ತಿ ಉಳ್ಳವನು.
೩. ಬಲ– ರಕ್ಷಣೆ ಮಾಡುವ ತಾಕತ್ತು (ಧಾರಣ ಶಕ್ತಿ) ಇರುವವನು
೪. ಐಶ್ವರ್ಯ– ಒಡೆತನ
೫. ವೀರ್ಯ– ಪರಾಕ್ರಮ-ದುಷ್ಟ ಶಕ್ತಿಯನ್ನು ಸಂಹಾರ ಮಾಡುವ ಶಕ್ತಿ ಉಳ್ಳವನು
೬. ತೇಜಸ್ಸು – ಜಗತ್ತನ್ನು ಬೆಳಗಿಸುವ ಬೆಳಕು.

ಈ ಮೇಲಿನ ಆರು ಗುಣಗಳಿಂದ ಜಗತ್ತಿನ ಸೃಷ್ಟಿ-ಸ್ಥಿತಿ-ಸಂಹಾರಗಳಿಗೆ ಕಾರಣನಾದ ಪರಬ್ರಹ್ಮ -ವಷಟ್ಕಾರ.

🌷🌺🙏🌺🌷

TAGGED:11-02-2025Magha Masa Shukla Paksha ChaturdashiShubhaodayaTuesday
Share This Article
Facebook Twitter Copy Link Print
Previous Article ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ್ದ ಶಾಸಕ! ದಾಖಲಾಯ್ತು ಪ್ರಕರಣ
Next Article Today’s Prediction |ಶುಭ ದಿನ, 11-02-2025, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?