Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SPECIAL OFFERS ಈರುಳ್ಳಿ ಕೊಳ್ಳಿ, ಬಂಗಾರ ಗೆಲ್ಲಿ: ಗ್ರಾಹಕರಿಗೆ ಸೂಪರ್ ಆಫರ್!
ಕರ್ನಾಟಕಪ್ರಮುಖ

SPECIAL OFFERS ಈರುಳ್ಳಿ ಕೊಳ್ಳಿ, ಬಂಗಾರ ಗೆಲ್ಲಿ: ಗ್ರಾಹಕರಿಗೆ ಸೂಪರ್ ಆಫರ್!

Share
1 Min Read
SHARE

newsics.com

ತುಮಕೂರು: ಈರುಳ್ಳಿ ಕೊಳ್ಳಿ, ಬಹುಮಾನ ಗೆಲ್ಲಿ… ಹೀಗೊಂದು ಆಫರ್ ಬೋರ್ಡ್ ಅನ್ನು ತುಮಕೂರಿನ ಅಂತರಸನಹಳ್ಳಿಯ ಮಾರುಕಟ್ಟೆಯಲ್ಲಿ ಹಾಕಲಾಗಿದೆ.

ಪಿ.ವಿ.ನೃಪತುಂಗ ಅಂಡ್ ಸನ್ಸ್ನ ಈರುಳ್ಳಿ ಮಂಡಿಯಿಂದ ಈ ವಿಶೇಷ ಆಫರ್ ಘೋಷಣೆ ಮಾಡಿದ್ದಾರೆ. ಈರುಳ್ಳಿ ಮಂಡಿ ಮಾಲೀಕ ನೃಪತುಂಗ ಎನ್ನುವವರು, ತನ್ನ ಅಂಗಡಿಯಲ್ಲಿ ಈರುಳ್ಳಿ ಖರೀದಿ ಮಾಡಿದರೆ ಪ್ರತಿದಿನ ಗ್ರಾಹಕರಿಗೆ ಬಹುಮಾನ ಕೊಡುತ್ತಿದ್ದಾರೆ. ಒಂದು ಹೆಜ್ಜೆ ಮುಂದೆ ಹೋಗಿ, ಯುಗಾದಿ ಹಬ್ಬಕ್ಕೆ ಚಿನ್ನದುಂಗರದ ಉಡುಗೊರೆ ಕೊಡಲು ಸಹ ಮುಂದಾಗಿದ್ದಾರೆ.

100 ರೂಪಾಯಿ ಮೇಲ್ಪಟ್ಟು ಈರುಳ್ಳಿ ಖರೀದಿ ಮಾಡಿದವರಿಗೆ ಮಾತ್ರ ಈ ಆಫರ್ ಅನ್ವಯವಾಗುತ್ತದೆ. ಈರುಳ್ಳಿ ಖರೀದಿಸಿದ್ದ ಪ್ರತಿಯೊಬ್ಬರಿಗೂ ಕೂಪನ್ ಕೊಡಲಾಗುತ್ತದೆ. ಅದರಲ್ಲಿ ಗ್ರಾಹಕರ ಮಾಹಿತಿ ಬರೆದು ಲಕ್ಕಿ ಡ್ರಾ ಡಬ್ಬಿಯಲ್ಲಿ ಹಾಕಲಾಗುತ್ತದೆ. ಪ್ರತಿ ದಿನ ರಾತ್ರಿ 7 ಗಂಟೆಗೆ ಗ್ರಾಹಕರ ಸಮ್ಮುಖದಲ್ಲೇ ಆ ಬಾಕ್ಸ್ ಓಪನ್ ಮಾಡಲಾಗುತ್ತದೆ. ಲಕ್ಕಿ ಡಿಪ್ ಮೂಲಕ ಈ ಕೂಪನ್ ಆಯ್ಕೆ ನಡೆಸಲಾಗುತ್ತದೆ. ವಿಜೇತರಿಗೆ ಗೃಹೋಪಯೋಗಿ ವಸ್ತುಗಳನ್ನು ಬಹುಮಾನವಾಗಿ ಕೊಡಲಾಗುತ್ತಿದೆ ಎಂದು ಮಂಡಿ ಮಾಲೀಕ ನೃಪತುಂಗ ತಿಳಿಸಿದ್ದಾರೆ.

TAGGED:SPECIAL OFFERS Pick onionswin prizes: The owner gave a special offer to the customers
Share This Article
Facebook Twitter Copy Link Print
Previous Article Viral video ಈಕೆ ಧರಿಸಿರುವ ಕರಿಮಣಿಯತ್ತ ನೆಟ್ಟಿಗರ ಕಣ್ಣು! ವಿಡಿಯೋ ನೋಡಿ
Next Article NITISH KUMAR LOVE STORY ಪತ್ನಿ ನೆನಪಿಗಾಗಿ ಪ್ರತಿಮೆ ನಿರ್ಮಾಣ ಮಾಡಿದ್ದಾರೆ ಬಿಹಾರ ಸಿಎಂ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?