Viral ಇಡೀ ದೇಶವೇ ಕತ್ತಲೆಯಲ್ಲಿ ಮುಳುಗುವಂತೆ ಮಾಡಿದ ವಾನರಸೇನೆ

newsics.com ಕೊಲಂಬೋ: ರಾಮಾಯಣದಲ್ಲಿ ಕೋತಿ (ಹನುಮಂತ)ಯೊಂದು ಇಡೀ ಲಂಕೆಗೆ ಬೆಂಕಿ ಇಟ್ಟ ಕಥೆ ಕೇಳಿರಬಹುದು.. ಅಂತೆಯೇ ಇದೀಗ ಮತ್ತೆ ಶ್ರೀಲಂಕಾ ಕೋತಿಯಿಂದಾಗಿ ಭಾರಿ ಸಂಕಷ್ಟಕ್ಕೆ ಸಿಲುಕಿದೆ. ಇಡೀ ಶ್ರೀಲಂಕಾದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯಾಪಕ ವ್ಯತ್ಯಯವಾಗಿದ್ದು, ಇದಕ್ಕೆ ಕೋತಿಯೊಂದು ಕಾರಣ ಎಂದು ಹೇಳಲಾಗಿದೆ. ಶ್ರೀಲಂಕಾದಲ್ಲಿ ಭಾನುವಾರ ಕೊಲಂಬೊ ಉಪನಗರದಲ್ಲಿ ಮಂಗವೊಂದು ವಿದ್ಯುತ್ ಗ್ರಿಡ್ ಗೆ ಸಿಲುಕಿದ ಪರಿಣಾಮ ಆ ದೇಶಾದ್ಯಂತ ವಿದ್ಯುತ್ ವ್ಯತ್ಯಯ ಉಂಟಾಗಿದೆ ಎಂದು ವಿದ್ಯುತ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಸಮಯ ಬೆಳಿಗ್ಗೆ 11:30 ರ ಸುಮಾರಿಗೆ … Continue reading Viral ಇಡೀ ದೇಶವೇ ಕತ್ತಲೆಯಲ್ಲಿ ಮುಳುಗುವಂತೆ ಮಾಡಿದ ವಾನರಸೇನೆ