Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ನಮ್ಮ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು BMRCLಗೆ CM ಸಿದ್ದರಾಮಯ್ಯ ಸೂಚನೆ
ಕರ್ನಾಟಕಪ್ರಮುಖ

CM Siddaramaiah ನಮ್ಮ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು BMRCLಗೆ CM ಸಿದ್ದರಾಮಯ್ಯ ಸೂಚನೆ

Share
1 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋ’ ಟಿಕೆಟ್ ದರ ಕಡಿಮೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯನ್ನು ಜಾರಿಗೆ ತಂದ ರೀತಿ ಅಸಂಗತತೆಗೆ ಕಾರಣವಾಗಿದೆ, ಕೆಲವು ವಿಭಾಗಗಳಲ್ಲಿ ದರಗಳು ದ್ವಿಗುಣಗೊಂಡಿವೆ.

ಈ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲು ಮತ್ತು ಟಿಕೆಟ್ ದರಗಳನ್ನು ಕಡಿಮೆ ಮಾಡಲು ನಾನು ಬಿಎಂಆರ್ಸಿಎಲ್ ಎಂಡಿಗೆ ಕೇಳಿದ್ದೇನೆ. ಪ್ರಯಾಣಿಕರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂಗರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆ ಬಿಸಿ ತಟ್ಟಿದೆ. ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂ ಆರ್ ಸಿ ಎಲ್ ಬಿಗ್ ಶಾಕ್ ನೀಡಿದ್ದು ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿ ಆದೇಶಿಸಿದೆ. ಮೆಟ್ರೋ ದರ ಹೆಚ್ಚಳಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://x.com/siddaramaiah/status/1889878768237551906?ref_src=twsrc%5Etfw%7Ctwcamp%5Etweetembed%7Ctwterm%5E1889878768237551906%7Ctwgr%5Ef98e9f4b764852611c45e99186d8a4943ecc5fce%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:CM Siddaramaiah instructs 'BMRCL' to reduce our 'metro' ticket price
Share This Article
Facebook Twitter Copy Link Print
Previous Article Satish Rathore murder case ಸತೀಶ್ ರಾಥೋಡ್ ಕೊಲೆ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್
Next Article Life style ಗೊರಕೆ ಸದ್ದಿನಿಂದ ಹೈರಾಣಾಗಿದ್ದೀರಾ..? ಈ ರೀತಿ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?