Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma metro ಮೆಟ್ರೋ ದರ ಬದಲಾವಣೆ, ಶೀಘ್ರವೇ ಪರಿಷ್ಕೃತ ಪಟ್ಟಿ ಪ್ರಕಟ: BMRCL
ಕರ್ನಾಟಕಪ್ರಮುಖ

Namma metro ಮೆಟ್ರೋ ದರ ಬದಲಾವಣೆ, ಶೀಘ್ರವೇ ಪರಿಷ್ಕೃತ ಪಟ್ಟಿ ಪ್ರಕಟ: BMRCL

Share
1 Min Read
SHARE

newsics.com

ಬೆಂಗಳೂರು: ಮೆಟ್ರೋ ರೈಲು ಪ್ರಯಾಣ ದರವನ್ನು ಶೇ. 100ರಷ್ಟು ಹೆಚ್ಚಳ ಮಾಡಿ ರಾಜಕೀಯ ಪಕ್ಷಗಳು ಹಾಗೂ ಪ್ರಯಾಣಿಕರಿಂದ ಕೆಂಗಣ್ಣಿಗೆ ಗುರಿಯಾದ ನಂತರ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ( BMRCL)ಗರಿಷ್ಠ ಶೇ. 71 ರಷ್ಟು ಏರಿಕೆಗೆ ನಿರ್ಧರಿಸಿದ್ದು, ಪ್ರಯಾಣ ದರವನ್ನು ಪರಿಷ್ಕರಣೆ ಮಾಡುವುದಾಗಿ ಗುರುವಾರ ಘೋಷಿಸಿದೆ.

ವಿಭಿನ್ನ ಸ್ಲ್ಯಾಬ್‌ಗಳ ಅಡಿಯಲ್ಲಿ ಸ್ಟೇಜ್ ಆಧಾರದಲ್ಲಿ ಪ್ರಯಾಣ ದರವನ್ನು ಪರಿಷ್ಕರಿಸಲಾಗುವುದು, ಶುಕ್ರವಾರದಿಂದ ಒಂದು ಕಡೆಯ ದರವನ್ನು ಕನಿಷ್ಠ 9 ರೂಪಾಯಿಯಷ್ಟು ಕಡಿಮೆಗೊಳಿಸಲಾಗುವುದು. ಇದರಿಂದ ಒಟ್ಟಾರೆ 2,91,418 ಪ್ರಯಾಣಿಕರಲ್ಲಿ ಶೇ.46 ರಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದೆ.

ಮೆಟ್ರೋ ದರ ಇಳಿಕೆ ಸಂಬಂಧ ಸ್ವಲ್ಪ ಬದಲಾವಣೆ ಮಾಡಲಾಗುತ್ತದೆ. ಶೀಘ್ರದಲ್ಲೇ ಪರಿಷ್ಕೃತ ದರ ಪ್ರಕಟಿಸಲಾಗುವುದು ಎಂದು BMRCL ಎಂಡಿ ಮಹೇಶ್ವರ್‌ ರಾವ್‌ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲೆಲ್ಲಿ 90%, 100% ಜಂಪ್ ಆಗಿದೆಯೋ ಅಲ್ಲಿ ಬದಲಾವಣೆ ಮಾಡುತ್ತೇವೆ. ಸ್ವಲ್ಪ ರಿಲೀಫ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ನಿನ್ನೆ ರಾತ್ರಿಯಿಂದ ಈ ಬಗ್ಗೆ ಸಭೆ ನಡೆಸುತ್ತಿದ್ದೇವೆ ಎಂದು ಹೇಳಿದರು.
ಬೇರೆ ರಾಜ್ಯಗಳಿಗೆ ಹೋಲಿಸಿದ್ದಲ್ಲಿ ಬೆಂಗಳೂರಿನಲ್ಲಿ ವಿಪರೀತ ದರ ಏರಿಕೆಯಾಗಿತ್ತು. ಸಾರ್ವಜನಿಕರಿಂದಲೂ ಬಿಎಂಆರ್‌ಸಿಎಲ್‌ ವಿರುದ್ಧ ಭಾರೀ ಅಕ್ರೋಶ ವ್ಯಕ್ತವಾಗಿತ್ತು. ವಿರೋಧ ಜಾಸ್ತಿ ಆಗುತ್ತಿದ್ದಂತೆ ಎಚ್ಚೆತ್ತ ಬಿಎಂಆರ್‌ಸಿಎಲ್‌ ದರವನ್ನು ಇಳಿಸಲು ಮುಂದಾಗಿದೆ.

Tulasi Gabbard ಅಮೆರಿಕ ಗುಪ್ತಚರ ವಿಭಾಗಕ್ಕೆ ಹಿಂದೂ‌ ನಾಯಕಿ‌ ತುಳಸಿ ಗಬ್ಬಾರ್ಡ್ ನಿರ್ದೇಶಕಿ

TAGGED:Metro Fare ChangeRevised List Published Soon: BMRCL
Share This Article
Facebook Twitter Copy Link Print
Previous Article ಕಂಬಳದಿಂದ ದೂರವಾದ 69 ಪದಕ ಗೆದ್ದ ದೂಜ
Next Article Viral video ರಷ್ಯಾದ ಬಿಯರ್ ಟಿನ್’ನಲ್ಲಿ ‘ಮಹಾತ್ಮ ಗಾಂಧೀಜಿ’ ಫೋಟೋ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?