Manipur : ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ಹಿನ್ನೆಲೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

newsics.com ನವದೆಹಲಿ:‌ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ರಾಜ್ಯದಲ್ಲಿ 1951ರಿಂದ ಇದು 11ನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಫೆ.9ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್‌ ಸಿಂಗ್‌ ದಿಢೀರ್‌ ರಾಜೀನಾಮೆ ಘೋಷಿಸಿದ್ದರು. ಆ ಬಳಿಕ ಉತ್ತರಾಧಿಕಾರಿ ಆಯ್ಕೆಯಲ್ಲಿ ಒಮ್ಮತವಿಲ್ಲದೇ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ವಿಫಲವಾದ ಹಿನ್ನೆಲೆ ಹಾಗೂ ವಿಧಾನಸಭೆ ಅಧಿವೇಶನ ಕೆರಯದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ. ರಾಜ್ಯಪಾಲರ ವರದಿ ಸ್ವೀಕರಿಸಿದ ಬಳಿಕ, … Continue reading Manipur : ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ಹಿನ್ನೆಲೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ