Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Valentine’s Day ವ್ಯಾಲೆಂಟೈನ್ ಡೇಗೆ ಬಾಯ್‌ಫ್ರೆಂಡ್ ಇಲ್ವಾ?: ಜಸ್ಟ್ 389ರೂ. ಪೇ ಮಾಡಿ
ಕರ್ನಾಟಕಪ್ರಮುಖ

Valentine’s Day ವ್ಯಾಲೆಂಟೈನ್ ಡೇಗೆ ಬಾಯ್‌ಫ್ರೆಂಡ್ ಇಲ್ವಾ?: ಜಸ್ಟ್ 389ರೂ. ಪೇ ಮಾಡಿ

Share
1 Min Read
SHARE

newsics.com

ಬೆಂಗಳೂರು: ವ್ಯಾಲೆಂಟೈನ್ಸ್ ಡೇ ಹಿನ್ನೆಲೆಯಲ್ಲಿ ‘ಬಾಡಿಗೆಗೆ ಬಾಯ್‌ಫ್ರೆಂಡ್’ ಎಂಬ ಪೋಸ್ಟರ್‌ಗಳು ಬೆಂಗಳೂರಿನಲ್ಲಿ ಕಾಣಿಸಿಕೊಂಡಿವೆ. ಕೇವಲ 389ರೂಪಾಯಿಗೆ ಒಂದು ದಿನದ ಬಾಯ್‌ಫ್ರೆಂಡ್ ಸಿಗುತ್ತಾನೆ ಎಂದು ನಗರದ ಬೀದಿಗಳಲ್ಲಿ ಪೋಸ್ಟರ್‌ಗಳು ಹರಿದಾಡುತ್ತಿವೆ.

ಇಂದು ವ್ಯಾಲೆಂಟೇನ್ ಡೇ ಹಿನ್ನೆಲೆ ಕಿಡಿಗೇಡಿಗಳು ಇಂಥದ್ದೊಂದು ಪೋಸ್ಟರ್‌ಗಳನ್ನ ಎಲ್ಲೆಂದರಲ್ಲಿ ಅಂಟಿಸಿದ್ದಾರೆ.’ವ್ಯಾಲೆಂಟೈನ್ ಡೇಗೆ ಬಾಯ್‌ಫ್ರೆಂಡ್ ಇಲ್ವಾ? ಹಾಗಾದ್ರೆ ಒಂದು ದಿನದ ಬಾಡಿಗೆ ಬಾಯ್‌ಫ್ರೆಂಡ್‌ಗಾಗಿ ಪೇ ಮಾಡಿ ಎಂದು ಬರೆದಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ.

ಬೆಂಗಳೂರಿನ ಜಯನಗರ, ಬನಶಂಕರಿ ಭಾಗದಲ್ಲಿ ಎಲ್ಲೆಂದರಲ್ಲೇ ಗೋಡೆಗಳಿಗೆ ಹಚ್ಚಿರುವ ಕಿಡಿಗೇಡಿಗಳು, ವ್ಯಾಲೆಂಟೆನ್ಸ್ ಡೇಗೆ ಹುಡುಗ ಬೇಕಾದ್ರೆ ಕೇವಲ ರೂ 389/- ‌ಕೊಟ್ರೆ ಸಾಕು ಒಂದು ದಿನದ ಬಾಯ್ ಫ್ರೆಂಡ್ ಸಿಗಲಿದ್ದಾನೆ ಎಂಬ ಅರ್ಥದಲ್ಲಿ ‘RENT A BOY FRIEND ONLY Rs. 389 SCAN ME’ ಬರೆದಿರುವ ಪೋಸ್ಟರ್‌ಗಳು ಜಯನಗರದ 8th ಬ್ಲಾಕ್, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಕಂಡು ಬಂದಿವೆ.
ಇಂಥ ವಿಚಿತ್ರ ಪೋಸ್ಟರ್ ಕಂಡು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಆಗ್ರಹಿಸಿದ್ದಾರೆ.

TAGGED:A boyfriend for a day at Rs 389!
Share This Article
Facebook Twitter Copy Link Print
Previous Article Namma Metro ನಮ್ಮ ಮೆಟ್ರೋ’ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ
Next Article Pavitra Gowda ಇಂದು ಪವಿತ್ರಾ ಗೌಡ ಮಾಲೀಕತ್ವದ ರೆಡ್ ಕಾರ್ಪೆಟ್ ಸ್ಟುಡಿಯೋ ರಿ ಲಾಂಚ್

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?