Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kerala festival ದೇಗುಲದ ಉತ್ಸವದಲ್ಲಿ ಹುಚ್ಚೆದ್ದು ಓಡಿದ ಆನೆ; 3 ಸಾವು, 36 ಮಂದಿಗೆ ಗಾಯ
ದೇಶಪ್ರಮುಖ

Kerala festival ದೇಗುಲದ ಉತ್ಸವದಲ್ಲಿ ಹುಚ್ಚೆದ್ದು ಓಡಿದ ಆನೆ; 3 ಸಾವು, 36 ಮಂದಿಗೆ ಗಾಯ

Share
1 Min Read
SHARE

newsics.com
ಕೋಝಿಕ್ಕೋಡ್: ಕೇರಳ ರಾಜ್ಯದಲ್ಲಿ ಮನುಷ್ಯರ ಮೇಲೆ ಆನೆಗಳ ದಾಳಿ ಮುಂದುವರೆದಿದ್ದು, ಕೋಝಿಕ್ಕೋಡ್‌ನ ಕೊಯಿಲಾಂಡಿಯಲ್ಲಿ ದೇವಾಲಯದ ಉತ್ಸವಕ್ಕಾಗಿ ತಂದಿದ್ದ ಆನೆಗಳು ಪಾಲ್ಗೊಂಡ ಎರಡು ಆನೆಗಳು ಹುಚ್ಚೆದ್ದು ಓಡಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ ಹಾಗೂ 36 ಮಂದಿ ಗಾಯಗೊಂಡಿದ್ದಾರೆ.

ಅಮ್ಮುಕುಟ್ಟಿ (70), ಲೀಲಾ (65) ಹಾಗೂ ರಾಜನ್ (70) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಈ ಘಟನೆ ಕೊಯಿಲಾಂಡಿಯ ಕುರುವಂಗಾಡ್ನಲ್ಲಿರುವ ಮಾನಕ್ಕುಲಾಂಗರಾ ಭಗವತಿ ದೇವಾಲಯದಲ್ಲಿ ಸಂಭವಿಸಿದೆ. ಧಾರ್ಮಿಕ ಮೆರವಣಿಗೆಯ ಸಂದರ್ಭ ಸಿಡಿಸಿದ ಪಟಾಕಿ ಸದ್ದು ಕೇಳಿ ಆನೆಗಳು ಹುಚ್ಚೆದ್ದು ಓಡಿದವು ಎನ್ನಲಾಗಿದೆ.

ಈ ಬಗ್ಗೆ ಮಾತನಾಡಿದ ಸ್ಥಳೀಯ ಪೊಲೀಸರು, ಗಾಯಗೊಂಡವರನ್ನು ಕೋಝಿಕ್ಕೋಡ್ ಸರಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇವರಲ್ಲಿ 10 ವರ್ಷದ ಬಾಲಕಿ ಸೇರಿದಂತೆ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.

https://www.instagram.com/reel/DGBBkS_ChW6/?igsh=MTR1Z2h1bHk5Z2U2Ng==

TAGGED:36 injuredAn elephant that ran amok at a temple festival; Three dead
Share This Article
Facebook Twitter Copy Link Print
Previous Article Hubli: 18 ವರ್ಷ ಹುಡುಗಿ ಜೊತೆಗೆ 50 ವರ್ಷದ ಅಂಕಲ್ ಎಸ್ಕೇಪ್: ಆಗಿದ್ದೇನು?
Next Article Dalai Lama ದಲೈ ಲಾಮಾಗೆ ಭಾರತದಾದ್ಯಂತ ಝಡ್ ಕೆಟಗರಿಯ ಭದ್ರತೆ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?