Bengaluru Traffic Jam: ಗುಡ್‌ ಬೈ ಬೆಂಗಳೂರು ಎಂದ ಆನಂದ್ ಮಹೀಂದ್ರಾ!

newsics.com ಬೆಂಗಳೂರು: ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಅದ್ಧೂರಿಯಾಗಿ ನಡೆಯುತ್ತಿದೆ. ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಉದ್ಯಮಿ, ಮಹೀಂದ್ರ & ಮಹೀಂದ್ರ ಸಂಸ್ಥೆಯ ಮಾಲೀಕ ಆನಂದ್ ಮಹೀಂದ್ರ ಅವರು ಬೆಂಗಳೂರಿನ ಟ್ರಾಫಿಕ್ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ತಮಾಷೆಯಾಗಿ ಬರೆದುಕೊಂಡಿದ್ದಾರೆ ಸಮಾವೇಶದಲ್ಲಿ ಪಾಲ್ಗೊಂಡು ಬೆಂಗಳೂರಿನಿಂದ ಹೊರಟ ಅವರು, ʼʼಗುಡ್ ಬೈ ಬೆಂಗಳೂರು…ನನ್ನ ಮಹೀಂದ್ರ ಬಿಇ-6 ಕಾರಿನ ವೇಗಕ್ಕೆ ಥ್ಯಾಂಕ್ಸ್‌. ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವುದರ ಅನುಕೂಲವೆಂದರೆ ವಾಹನಗಳು ಶೋರೂಂನಲ್ಲಿ ಇರುವಂತೆ ಇರುತ್ತವೆ. ಅಲ್ಲದೆ ಟ್ರಾಫಿಕ್‌ನಲ್ಲಿ ಸಿಲುಕಿರುವ ಪ್ರತಿಯೊಬ್ಬರೂ … Continue reading Bengaluru Traffic Jam: ಗುಡ್‌ ಬೈ ಬೆಂಗಳೂರು ಎಂದ ಆನಂದ್ ಮಹೀಂದ್ರಾ!