Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bhagappa Harijan Murder case: ಬಾಗಪ್ಪ ಹರಿಜನ ಕೊಲೆ ಕೇಸ್: ನಾಲ್ವರು ಅರೆಸ್ಟ್
ಕರ್ನಾಟಕಪ್ರಮುಖ

Bhagappa Harijan Murder case: ಬಾಗಪ್ಪ ಹರಿಜನ ಕೊಲೆ ಕೇಸ್: ನಾಲ್ವರು ಅರೆಸ್ಟ್

Share
1 Min Read
SHARE

newsics.com

ವಿಜಯಪುರ: ಭೀಮಾತೀರದ ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಅವರ ಹತ್ಯೆ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಬೇಧಿಸಿದ್ದಾರೆ. ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ.

ವಿಜಯಪುರದಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಎ1 ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಫೆಬ್ರವರಿ 11 ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಕೊಲೆ ಮಾಡಲಾಗಿತ್ತು. ಆಟೋದಲ್ಲಿ ಬಂದಿದ್ದ ನಾಲ್ಕೈದು ಮಂದಿ, ಪಕ್ಕಾ ಪ್ಲ್ಯಾನ್ ಮಾಡಿ ಮಾರಕಾಸ್ತ್ರಗಳಿಂದ ಬಾಗಪ್ಪನ ತಲೆ, ಕೈಗೆ ಹಲ್ಲೆಗೈದು, ಎಡಗೈ ಮತ್ತು ಮುಂಗೈ ಕತ್ತರಿಸಿ ಮತ್ತು ಗುಂಡು ಹಾರಿಸಿ ಸಂಬಂಧಿಕರ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು. ಈ ಸಂದರ್ಭದಲ್ಲಿ ಎಡಗೈ ಕೂಡ ಕಟ್‌ ಆಗಿದ್ದು, ಗುಪ್ತಾಂಗವನ್ನೂ ಕತ್ತರಿಸಲಾಗಿದೆ ಎಂದು ಹೇಳಲಾಗಿದೆ.
ಊಟ ಮಾಡಿ ವಾಕ್ ಮಾಡುತ್ತಿದ್ದಾಗಗಲೇ ಬಾಗಪ್ಪನನ್ನು ಕೊಲೆಗೈದು ಪರಾರಿಯಾಗಿದ್ದಾರೆ.

TAGGED:Bhagappa Harijan Murder Case: Four Arrested in Bhagappa Harijan Murder Case
Share This Article
Facebook Twitter Copy Link Print
Previous Article Shivrudrappas granddaughter ಅಟ್ಲಾಂಟಿಕ್‌ನಲ್ಲಿ ಜಿ.ಎಸ್‌. ಶಿವರುದ್ರಪ್ಪ ಮೊಮ್ಮಗಳು ಅನನ್ಯಾ ಸಾಹಸ 
Next Article 14 ದಿನದ ಮಗು ಬಿಟ್ಟು ನೇಣಿಗೆ ಶರಣಾದ ಬಾಣಂತಿ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?