Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg boss kannada ರಾಜಕೀಯಕ್ಕೆ ಬಿಗ್ ಬಾಸ್ ವಿನ್ನರ್ ಹನುಮಂತ ಎಂಟ್ರಿ?
ಕರ್ನಾಟಕಪ್ರಮುಖ

Bigg boss kannada ರಾಜಕೀಯಕ್ಕೆ ಬಿಗ್ ಬಾಸ್ ವಿನ್ನರ್ ಹನುಮಂತ ಎಂಟ್ರಿ?

Share
1 Min Read
SHARE

newsics.com

ಬೆಂಗಳೂರು: ಬಿಗ್ ಬಾಸ್ ಕನ್ನಡ 11ರ ವಿಜೇತ ಹನುಮಂತು ಅವರಿಗೆ ಸಿನಿಮಾ ಆಫರ್‌ಗಳ ಜೊತೆಗೆ ರಾಜಕೀಯ ಆಫರ್‌ಗಳು ಕೂಡ ಬಂದಿವೆ. ಹಾವೇರಿ ರಾಜಕೀಯ ನಾಯಕ ಮಾಜಿ ಸಚಿವರೊಬ್ಬರು ಹನುಮಂತುಗೆ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ.

ಬಿಗ್ ಬಾಸ್ ಸೀಸನ್ 11ಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಂದ ಹನುಮಂತ, ಟ್ರೋಫಿ ಗೆಲ್ಲುವ ಮೂಲಕ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ.

ಕಳೆದ 4 ದಿನಗಳ ದಿನಗಳ ಹಿಂದೆ ಹಾವೇರಿ ಜಿಲ್ಲೆಯ ರಾಜಕೀಯ ನಾಯಕ ಹಾಗೂ ಮಾಜಿ ಕೃಷಿ ಸಚಿವರೂ ಆಗಿರುವ ಬಿ.ಸಿ. ಪಾಟೀಲ್ ಅವರು ಕರೆ ಮಾಡಿ, ಕಂಗ್ರಾಜುಲೇಷನ್ಸ್ ಹನುಮಂತು. ಹಾವೇರಿ ಘನತೆ ಗೌರವವನ್ನು ಎತ್ತಿ ಹಿಡಿದಿದ್ದೀಯ. ನಾನು ನಿಮ್ಮನ್ನು ನೋಡ್ತಿದ್ದೇನೆ ತುಂಬಾ ಚೆನ್ನಾಗಿ ಆಟವಾಡಿದ್ದೀರಿ ಎಂದು ಹೇಳಿದ್ದಾರೆ. ಈ ಆಡಿಯೋವನ್ನು ಸ್ವತಃ ಬಿ.ಸಿ. ಪಾಟೀಲ್ ಅವರೇ ಶೇರ್ ಮಾಡಿದ್ದಾರೆ.

ಈ ಹಿಂದೆ ಗಾಯಕ ಹನುಮಂತ ಅವರಿ ಹಾವೇರಿ ಜಿಲ್ಲೆಯ ಮತದಾರ ಜಾಗೃತಿಯ ಸ್ವೀಪ್ ರಾಯಭಾರಿಯಾಗಿಯೂ ಕೆಲಸ ಮಾಡಿದ್ದರು. ಸದ್ಯ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಹನುಮಂತನನ್ನು ಸೆಳೆಯಲು ಮುಂದಾಗಿವೆ.
ಬಿಗ್ ಬಾಸ್ ಟ್ರೋಫಿ ವಿಜೇತ ಹನುಮಂತು ಅವರು ರಾಜಕೀಯಕ್ಕೆ ಬರುತ್ತಾರಾ ಇಲ್ಲವೇ ಎಂಬುದರ ಬಗ್ಗೆ ಯಾವುದೇ ಚರ್ಚೆಯನ್ನು ಮಾಡಲಾಗಿಲ್ಲ. ಗ್ರಾಮೀಣ ಭಾಗದಲ್ಲಿ ರಾಜಕೀಯ ನಾಯಕರು ಹನುಮಂತನನ್ನು ರಾಜಕೀಯಕ್ಕೆ ಕರೆತರುವುದಕ್ಕೆ ಚಿಂತನೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ.

TAGGED:Bigg Boss winner Hanumantha's entry into politics?
Share This Article
Facebook Twitter Copy Link Print
Previous Article 14 ದಿನದ ಮಗು ಬಿಟ್ಟು ನೇಣಿಗೆ ಶರಣಾದ ಬಾಣಂತಿ
Next Article Maha Kumbh Mela ಮೊನಾಲಿಸಾಗೆ ಒಲಿದುಬಂತು ಚಿನ್ನದಂಥ ಅವಕಾಶ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?