Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka universities ರಾಜ್ಯದಲ್ಲಿನ 9 ಹೊಸ ವಿ.ವಿ ಮುಚ್ಚಲು ತೀರ್ಮಾನ: ಯಾವ್ಯಾವ ವಿಶ್ವವಿದ್ಯಾಲಯಗಳಿಗೆ ತೂಗುಗತ್ತಿ?
ಕರ್ನಾಟಕಪ್ರಮುಖ

Karnataka universities ರಾಜ್ಯದಲ್ಲಿನ 9 ಹೊಸ ವಿ.ವಿ ಮುಚ್ಚಲು ತೀರ್ಮಾನ: ಯಾವ್ಯಾವ ವಿಶ್ವವಿದ್ಯಾಲಯಗಳಿಗೆ ತೂಗುಗತ್ತಿ?

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿಯು, ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ನಿನ್ನೆ ಮೊದಲ ಸಭೆ ನಡೆಯಿತು.

ಸಭೆಯಲ್ಲಿ ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲಾ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ.

ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವರದಿಯಲ್ಲಿದೆ.

ಹೊಸ ವಿಶ್ವವಿದ್ಯಾಲಯಗಳನ್ನು ನಡೆಸಲು ಸರ್ಕಾರ ದೊಡ್ಡ ಮೊತ್ತದ ಹಣ ನೀಡಬೇಕು. ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ 342 ಕೋಟಿ ಅಗತ್ಯವಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆಗೆ 100 ರಿಂದ 200 ಎಕರೆ ಅಗತ್ಯವಿದೆ. ಬಹುತೇಕ ವಿಶ್ವವಿದ್ಯಾಲಯಗಳಿಗೆ ಅಷ್ಟು ಪ್ರಮಾಣದ ಜಮೀನು ಲಭ್ಯವಿಲ್ಲ. 342 ಕೋಟಿ ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ ಮೂಲಸೌಕರ್ಯ ಸಲಕರಣೆ ವಾಹನ ಪೀಠೋಪಕರಣ ಇತರೆ ವಸ್ತುಗಳ ಖರೀದಿಸಲು ಅಗತ್ಯವಿದೆ ಎಂದು ವರದಿಯಲ್ಲಿ ಹೇಳಿತ್ತು.

ಸಭೆಯಲ್ಲಿ ಸಚಿವರಾದ ಡಾ.ಎಂ.ಸಿ.ಸುಧಾಕರ್‌, ಡಾ.ಶರಣ್ ಪ್ರಕಾಶ್ ಪಾಟೀಲ, ಡಾ.ಎಚ್‌.ಸಿ.ಮಹದೇವಪ್ಪ, ಎಚ್‌.ಕೆ.ಪಾಟೀಲ ಅವರು ಇದ್ದರು.

ಯಾವ ವಿ.ವಿಗಳಿಗೆ ತೂಗುಗತ್ತಿ?
ಹಾಸನ, ಚಾಮರಾಜನಗರ ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳಿಗೆ ಬೀಗ ಬೀಳುವ ಸಾಧ್ಯತೆ ಇದೆ.

TAGGED:Decision to close 9 new VVs in state: Which universities will weigh in?
Share This Article
Facebook Twitter Copy Link Print
Previous Article Rashmika mandanna ನಾನು ಹೈದರಾಬಾದ್ ನವಳು ಎಂದ‌ ರಶ್ಮಿಕಾ: ಕೆರಳಿ ಕೆಂಡವಾದ ಕನ್ನಡಿಗರು
Next Article Modi-Trump ಬಾಂಗ್ಲಾದೇಶ ವಿಚಾರವನ್ನು ಮೋದಿ ನೋಡಿಕೊಳ್ತಾರೆ- ಟ್ರಂಪ್

Popular Posts

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?