Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hubli: 18 ವರ್ಷ ಹುಡುಗಿ ಜೊತೆಗೆ 50 ವರ್ಷದ ಅಂಕಲ್ ಎಸ್ಕೇಪ್: ಆಗಿದ್ದೇನು?
ಕರ್ನಾಟಕಪ್ರಮುಖ

Hubli: 18 ವರ್ಷ ಹುಡುಗಿ ಜೊತೆಗೆ 50 ವರ್ಷದ ಅಂಕಲ್ ಎಸ್ಕೇಪ್: ಆಗಿದ್ದೇನು?

Share
1 Min Read
SHARE

newsics.com

ಹುಬ್ಬಳ್ಳಿ: ಮೊಮ್ಮಗಳ ವಯಸ್ಸಿನ ಹುಡುಗಿ ಜೊತೆ ಮುದಿ ಅಂಕಲ್ ಲವ್ವಿ ಡವ್ವಿ ಅಂತ ಶುರು ಮಾಡಿ, ಆಕೆಯೊಂದಿಗೆ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ಚಾಲುಕ್ಯ ನಗರದ 18 ವರ್ಷದ ಯುವತಿ ಅದೇ ಚಾಲುಕ್ಯ ನಗರದ 50 ವರ್ಷದ ಪ್ರಕಾಶ್ ಗೋಪಿ ಜೊತೆ ಓಡಿಹೋಗಿದ್ದಾಳೆ ಎಂದು ಹೇಳಲಾಗಿದೆ. ಆ ಯುವತಿಯ ಬಡತನವನ್ನೇ ಬಂಡವಾಳ ಮಾಡಿಕೊಂಡಿದ್ದ ಅಂಕಲ್ ಆಕೆಯ ತಲೆ ಕೆಡಿಸಿದ್ದಾನೆ. ಯುವತಿಯ ತಂದೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಾರೆ. ಅಂಕಲ್ ಪ್ರಕಾಶ್ ಗೆ ಮದುವೆಯಾಗಿ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ. ಹೀಗಿದ್ದರೂ ಎರಡು ಮೂರು ವರ್ಷದ ಹಿಂದೆ ಯುವತಿಯ ಹಿಂದೆ ಬಿದ್ದಿದ್ದನು.

ಒಂದುಕಡೆ ಇಂದಿಗೆ 40 ದಿನವಾದ್ರೂ ಯುವತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮತ್ತೊಂದೆಡೆ ಅಂಕಲ್ ಪ್ರಕಾಶ್‌ನೂ ನಾಪತ್ತೆಯಾಗಿದ್ದಾನೆ. ಮಗಳ ಬಗ್ಗೆ ಯಾವುದೇ ಮಾಹಿತಿ ಸಿಗದಿರುವುದಕ್ಕೆ ಪೋಷಕರು ಕಳೆದ ಒಂದು ತಿಂಗಳಿಂದ ಊಟ , ನಿದ್ದೆ ಬಿಟ್ಟು ಬೀದಿ ಬೀದಿಗಳಲ್ಲಿ ಮಗಳ ಪೋಟೋ ಹಿಡಿದು ಹುಡುಕುತ್ತಿದ್ದಾರೆ.

TAGGED:Hubli: 18-year-old girl escapes with 50-year-old uncle: What happened?
Share This Article
Facebook Twitter Copy Link Print
Previous Article Tulasi Gabbard ಅಮೆರಿಕ ಗುಪ್ತಚರ ವಿಭಾಗಕ್ಕೆ ಹಿಂದೂ‌ ನಾಯಕಿ‌ ತುಳಸಿ ಗಬ್ಬಾರ್ಡ್ ನಿರ್ದೇಶಕಿ
Next Article Kerala festival ದೇಗುಲದ ಉತ್ಸವದಲ್ಲಿ ಹುಚ್ಚೆದ್ದು ಓಡಿದ ಆನೆ; 3 ಸಾವು, 36 ಮಂದಿಗೆ ಗಾಯ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?