Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Maha Kumbh Mela ಮೊನಾಲಿಸಾಗೆ ಒಲಿದುಬಂತು ಚಿನ್ನದಂಥ ಅವಕಾಶ
ದೇಶಪ್ರಮುಖ

Maha Kumbh Mela ಮೊನಾಲಿಸಾಗೆ ಒಲಿದುಬಂತು ಚಿನ್ನದಂಥ ಅವಕಾಶ

Share
1 Min Read
SHARE

newsics.com

ಲಕ್ನೋ: ಮಹಾ ಕುಂಭದಲ್ಲಿ ಸಂಚಲನ ಸೃಷ್ಟಿಸಿದ ಗಾಜುಗಣ್ಣಿನ ಹುಡುಗಿ ಮೊನಾಲಿಸಾ ಅವರ ಅದೃಷ್ಟವೇ ಬದಲಾಗಿ ಹೋಗಿದೆ. ಬಾಲಿವುಡ್ ಸಿನಿಮಾ ಬಳಿಕ ಇದೀಗ ಮತ್ತೊಂದು ದೊಡ್ಡ ಆಫರ್ ಬಂದಿದೆ.

ಕೇರಳದ ಜನಪ್ರಿಯ ಚೆಮ್ಮನೂರ್ ಜ್ಯೂವೆಲ್ಲರಿ ತನ್ನ ಪ್ರಚಾರದ ರಾಯಭಾರಿಯಾಗಿ ನೇಮಿಸಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸ್ಥೆಯ ಬಾಬಿ ಚೆಮ್ಮನೂರು, ಇವತ್ತು ಮೊನಾಲಿಸಾ ಕೇರಳದ ಕಲ್ಲಿಕೋಟೆಗೆ ಬರಲಿದ್ದಾರೆ. ಅಲ್ಲಿ ಅವರನ್ನು ಕಂಪನಿಯ ಪ್ರಚಾರದ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಅವರಿಗೆ 15 ಲಕ್ಷ ರೂಪಾಯಿ ಸಂಬಳ ನೀಡಲಾಗುವುದು ಎಂದು ತಿಳಿಸಿದೆ. ತಮ್ಮ ಬಹುನಿರೀಕ್ಷಿತ ಬಾಲಿವುಡ್‌ ಚೊಚ್ಚಲ ಪ್ರವೇಶಕ್ಕೆ ತಯಾರಿ ನಡೆಸುತ್ತಿದ್ದಾರೆ. ಇದರ ಜೊತೆಗೆ ಪ್ರಸಿದ್ಧ ಆಭರಣ ಬ್ರ್ಯಾಂಡ್‌ನ ರಾಯಭಾರಿಯಾಗಿಯೂ ನೇಮಕಗೊಂಡಿದ್ದಾರೆ.

ವರದಿಗಳ ಪ್ರಕಾರ, ಮೊನಾಲಿಸಾ ತಮ್ಮ ಚೊಚ್ಚಲ ಚಿತ್ರಕ್ಕಾಗಿ 21 ಲಕ್ಷ ರೂಪಾಯಿಗಳ ಗಣನೀಯ ಸಂಭಾವನೆಗೆ ಸಹಿ ಹಾಕಿದ್ದಾರೆ. 1 ಲಕ್ಷ ರೂಪಾಯಿಗಳ ಮುಂಗಡವಾಗಿ ಪಡೆದಿದ್ದಾರೆ. ತಮ್ಮ ಜೀವನವನ್ನು ಬದಲಾಯಿಸುವ ಅವಕಾಶದ ಬಗ್ಗೆ ಮೊನಾಲಿಸಾ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ.

TAGGED:Maha Kumbh Mela is a golden opportunity for Mona Lisa
Share This Article
Facebook Twitter Copy Link Print
Previous Article Bigg boss kannada ರಾಜಕೀಯಕ್ಕೆ ಬಿಗ್ ಬಾಸ್ ವಿನ್ನರ್ ಹನುಮಂತ ಎಂಟ್ರಿ?
Next Article PM Modi ಎಲಾನ್ ಮಸ್ಕ್ ಮಕ್ಕಳಿಗೆ ಮೋದಿ ನೀಡಿದ ಗಿಫ್ಟ್ ಇದೇ ನೋಡಿ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?