Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ…man burning quran
ವಿದೇಶ

ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ…man burning quran

Share
0 Min Read
SHARE

newsics.com

ಲಂಡನ್‌: ಟರ್ಕಿಶ್ ರಾಯಭಾರ ಕಚೇರಿಯ ಹೊರಗೆ ವ್ಯಕ್ತಿಯೊಬ್ಬ ಕುರಾನ್ ಅನ್ನು ಸುಡಲು ಯತ್ನಿಸಿದ್ದಾನೆ. ಈ ಕುರಿತಾದ ವಿಡಿಯೋ ವೈರಲ್ ಆಗಿದೆ.

ಈ ಘಟನೆ ನಂತರ ವ್ಯಕ್ತಿಯೊಬ್ಬ ಕೋಪದಿಂದ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ನೈಟ್ಸ್‌ಬ್ರಿಡ್ಜ್‌ನಲ್ಲಿರುವ ಟರ್ಕಿಶ್ ಕಾನ್ಸುಲೇಟ್ ಬಳಿ ನಡೆದ ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ.

ಕುರಾನ್ಗೆ ಬೆಂಕಿ ಹಚ್ಚಿದ್ದರಿಂದ ಚಾಕುವಿನ ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವನ ಬೆರಳುಗಳ ಮೇಲೆ ಆಗಿರುವ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.

Share This Article
Facebook Twitter Copy Link Print
Previous Article ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ಉರ್ಫಿ ಜಾವೇದ್ ! ವಿಡಿಯೋ ವೈರಲ್… Urfi javed
Next Article ನಿಲ್ಕುಂದದ ವಾಟೇ ಹೊಳೆ ಫಾಲ್ಸ್‌ನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರುಪಾಲು! Sirsi News

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?