Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡೇಟಿಂಗ್‌ ವೇಳೆ ಕೊಟ್ಟ ಗಿಫ್ಟ್‌ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಬ್ರೇಕಪ್‌!
ದೇಶವೈರಲ್

ಡೇಟಿಂಗ್‌ ವೇಳೆ ಕೊಟ್ಟ ಗಿಫ್ಟ್‌ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಬ್ರೇಕಪ್‌!

Share
1 Min Read
SHARE

newsics.com

ನವದೆಹಲಿ : ಡೇಟಿಂಗ್‌ ಹೋದಾಗ ಕೊಟ್ಟ ಉಡುಗೊರೆಯ ಬಗ್ಗೆ ಪ್ರೇಯಸಿ ಅಸಮಾಧಾನ ವ್ಯಕ್ತಪಡಿಸಿದಳೆಂದು, ಈ ವ್ಯಕ್ತಿ ಈಕೆಯ ಸಹವಾಸವೇ ಬೇಡವೆಂದು ಬ್ರೇಕಪ್‌ ಮಾಡಿಕೊಂಡಿದ್ದು, ಈ ಕುರಿತ ಪೋಸ್ಟ್‌ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಡೇಟಿಂಗ್‌ ಹೋಗಿ ಬಂದ ನಂತರ ಯುವತಿ ಆ ವ್ಯಕ್ತಿಗೆ ಮೆಸೇಜ್‌ ಮಾಡಿ ಹೂವುಗಳು ಸಾಮಾನ್ಯ ಗಿಫ್ಟ್‌ , ನಾನು ಇದಕ್ಕಿಂತ ಹೆಚ್ಚಿನದ್ದಕ್ಕೆ ಅರ್ಹಳಾಗಿದ್ದೇನೆ. ರಾಣಿಯಂತೆ ನೋಡಿಕೊಳ್ಳದ ವ್ಯಕ್ತಿಯನ್ನು ನಾನು ಒಪ್ಪಿಕೊಳ್ಳಬಾರದಿತ್ತು ಎಂದು ಮೆಸೇಜ್‌ ಮಾಡಿದ್ದಾಳೆ. ಈಕೆಯ ಈ ಮಾತುಗಳಿಂದ ಬೇಸರಗೊಂಡ ವ್ಯಕ್ತಿ ʼಇದಕ್ಕಿಂತ ಉತ್ತಮವಾದುದಕ್ಕೆ ನೀನು ಅರ್ಹಳಲ್ಲ, ನೀನು ಬೀದಿಯಲ್ಲಿರಲು ಅರ್ಹಳು. ನಿನ್ನ ಭವಿಷ್ಯಕ್ಕೆ ಒಳ್ಳೆಯದಾಗಲಿ ನಾನು ಸಂಬಂಧವನ್ನು ಮುರಿಯುತ್ತಿದ್ದೇನೆʼ ಎಂದು ಮೆಸೇಜ್‌ ಮಾಡಿದ್ದಾನೆ.

ಇವರಿಬ್ಬರ ವಾಟ್ಸಾಪ್‌ ಸಂಭಾಷಣೆಯ ಫೋಟೋ ಇದೀಗ ವೈರಲ್‌ ಆಗುತ್ತಿದೆ. ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್‌ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಿಜವಾಗಿಯೂ ಆಕೆ ನಿಮ್ಮ ಪರಿಶುದ್ಧ ಪ್ರೀತಿಗೆ ಅರ್ಹಳಲ್ಲʼ ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article ನಿಲ್ಕುಂದದ ವಾಟೇ ಹೊಳೆ ಫಾಲ್ಸ್‌ನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರುಪಾಲು! Sirsi News
Next Article ಬೀದಿನಾಯಿಗಳಿಂದಾಗುವ ಅಪಾಯ ತಡೆಯಲು BBMP ಹೊಸ ಪ್ಲಾನ್

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?