Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ನಮ್ಮ ಮೆಟ್ರೋ’ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ
ಕರ್ನಾಟಕಪ್ರಮುಖ

Namma Metro ನಮ್ಮ ಮೆಟ್ರೋ’ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ

Share
1 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಕೊಂಚ ಇಳಿಕೆಯಾಗಿದ್ದು, ಇಂದಿನಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ.

ಮೆಟ್ರೋ ಟಿಕೆಟ್ ದರ ಏರಿಕೆಗೆ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ ಬಿಎಂಆರ್ ಸಿಲ್ ಜನರ ಮೂಗಿಗೆ ತುಪ್ಪ ಸವರಿದ್ದು, ಟಿಕೆಟ್ ಬೆಲೆ ಕೊಂಚ ಇಳಿಕೆ ಮಾಡಿದೆ.

ಮೆಟ್ರೋ ಟಿಕೆಟ್ ನ ಕನಿಷ್ಟ ಹಾಗೂ ಗರಿಷ್ಟ ದರ ಹಾಗೆಯೇ ಇರಲಿದೆ. ಆದರೆ ಕೆಲವು ಸ್ಟೇಷನ್ ಗಳಿಗೆ ಇರುವ ಟಿಕೆಟ್ ಬೆಲೆಯಲ್ಲಿ 10 ರೂ ಇಳಿಸಲಾಗಿದೆ.ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ, ಕನಿಷ್ಟ ಬೆಲೆ 10 ರೂ ಹಾಗೂ ಗರಿಷ್ಠ ಬೆಲೆ 90 ರೂ ಹಾಗೆಯೇ ಇರಲಿದೆ. ಆದರೆ ಕೆಲವು ದೂರಗಳಿಗೆ ಏರಿಸಿದ್ದ ಬೆಲೆಯಲ್ಲಿ ಗರಿಷ್ಟ 10 ರೂ ಇಳಿಸಲಾಗಿದೆ.

ಮೆಜೆಸ್ಟಿಕ್ ನಿಂದ ವೈಟ್ ಫೀಲ್ಡ್ ಗೆ ಏರಿಸಲಾಗಿದ್ದ 90 ರೂ ರನ್ನು 80 ಕ್ಕೆ ಇಳಿಸಲಾಗಿದೆ. ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ ಇದ್ದ 20 ರೂ ರನ್ನು 10 ರೂ ಗೆ ಇಳಿಸಲಾಗಿದೆ. ಚಲ್ಲಘಟ್ಟಕ್ಕೆ ಇದ್ದ 70 ರೂ ನ್ನು 60 ಕ್ಕೆ ಇಳಿಸಲಾಗಿದೆ. ಮೆಜೆಸ್ಟಿಕ್ ನಿಂದ ಬೈಯಪ್ಪನಹಳ್ಳಿಗೆ ಇದ್ದ 60 ರೂ ನ್ನು 50 ಕ್ಕೆ ಇಳಿಸಲಾಗಿದೆ. ಹಾಗೂ ಜಾಲಹಳ್ಳಿಯಿಂದ ಸಿಲ್ಕ್ ಇನ್ ಸ್ಟಿಟ್ಯೂಟ್ ಗೆ ಏರಿಸಿದ್ದ 90 ರೂ ಹಾಗೆಯೇ ಇರಲಿದೆ.

TAGGED:effective from todayNamma Metro Our metro ticket price is Rs.10. Reduction
Share This Article
Facebook Twitter Copy Link Print
Previous Article Pulwama Attack: ಪುಲ್ವಾಮಾ ದಾಳಿಗೆ 6 ವರ್ಷ: ಅಂದು ನಡೆದಿದ್ದೇನು..?
Next Article Valentine’s Day ವ್ಯಾಲೆಂಟೈನ್ ಡೇಗೆ ಬಾಯ್‌ಫ್ರೆಂಡ್ ಇಲ್ವಾ?: ಜಸ್ಟ್ 389ರೂ. ಪೇ ಮಾಡಿ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?