Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಎಂಗೇಜ್‌‌ ಆಗೇ ಬಿಟ್ರು ‘ಬಿಗ್ ಬಾಸ್‌’ ಬ್ರೋ ಗೌಡ! ಫೋಟೋ ವೈರಲ್..brogowda
ಮನರಂಜನೆ

ಎಂಗೇಜ್‌‌ ಆಗೇ ಬಿಟ್ರು ‘ಬಿಗ್ ಬಾಸ್‌’ ಬ್ರೋ ಗೌಡ! ಫೋಟೋ ವೈರಲ್..brogowda

Share
1 Min Read
SHARE

newsics.com

ಬೆಂಗಳೂರು : ಬಿಗ್ ಬಾಸ್‌’ ಬ್ರೋ ಗೌಡ ಖ್ಯಾತಿಯ ಶಮಂತ್‌ ಈಗ ಎಂಗೇಜ್‌ ಆಗಿದ್ದಾರೆ. ತಮ್ಮ ಹುಡುಗಿಯನ್ನು ಪರಿಚಯಿಸಿದ್ದಾರೆ. ಈ ಕುರಿತಾದ ಫೋಟೋ ವೈರಲ್ ಆಗಿದೆ.

ಮೇಘನಾ ಎಂಬವರನ್ನು ಮದುವೆಯಾಗಲಿದ್ದಾರೆ ನಟ. ಅವರ ಸೋಷಿಯಲ್‌ ಮಿಡಿಯಾ ಪ್ರೊಪೈಲ್‌ ಪ್ರಕಾರ ಮೇಕಪ್‌ ಆರ್ಟಿಸ್ಟ್‌ ಆಗಿದ್ದಾರೆ.

ಶಮಂತ್ ಬ್ರೋ ಗೌಡ, ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಜನಪ್ರಿಯತೆ ಗಳಿಸಿದ ನಂತರ, ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಹೀರೋ ಆಗಿ ಮಿಂಚುತ್ತಿದ್ದಾರೆ.

ಬ್ರೋ ಗೌಡ ಎಂದೇ ಹೆಸರಾಗಿರುವ ಶಮಂತ್ ಜನಪ್ರಿಯ ಗಾಯಕ ಮತ್ತು ನಟ. ಮೂಲತಃ ಬೆಂಗಳೂರಿನವರಾದ ಇವರು, ಭಗವಾನ್ ಮಹಾವೀರ ಜೈನ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಪಡೆದಿದ್ದಾರೆ.

Share This Article
Facebook Twitter Copy Link Print
Previous Article ಬೀದಿನಾಯಿಗಳಿಂದಾಗುವ ಅಪಾಯ ತಡೆಯಲು BBMP ಹೊಸ ಪ್ಲಾನ್
Next Article ಹೆಂಡತಿ ಇಲ್ಲದೆ ಗಂಡ ಈ ಕೆಲಸಗಳನ್ನು ಎಂದಿಗೂ ಮಾಡಬಾರದು….Lifestyle

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?