Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಲ್ಕುಂದದ ವಾಟೇ ಹೊಳೆ ಫಾಲ್ಸ್‌ನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರುಪಾಲು! Sirsi News
ಕರ್ನಾಟಕ

ನಿಲ್ಕುಂದದ ವಾಟೇ ಹೊಳೆ ಫಾಲ್ಸ್‌ನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರುಪಾಲು! Sirsi News

Share
0 Min Read
SHARE

newsics.com

ಸಿದ್ದಾಪುರ: ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲಾಗಿರುವ ಘಟನೆ ತಾಲೂಕಿನ ನಿಲ್ಕುಂದದ ವಾಟೇ ಹೊಳೆ ಫಾಲ್ಸ್‌ನಲ್ಲಿ ನಡೆದಿದೆ.

ಆರು ಜನ ಸ್ನೇಹಿತರು ಸೇರಿ ಫಾಲ್ಸ್ ನೋಡಲು ಹೋಗಿದ್ದರು ಎನ್ನಲಾಗಿದ್ದು‌, ಈ ವೇಳೆ ಫಾಲ್ಸ್‌ನಲ್ಲಿ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ಶಿರಸಿ ಮೂಲದ ಅಕ್ಷಯ ಭಟ್ ಹಾಗೂ ಸುಹಾಸ ಶೆಟ್ಟಿ ನೀರುಪಾಲಾಗಿರುವ ಯುವಕರು ಎನ್ನಲಾಗಿದೆ.

ಸ್ಥಳಕ್ಕೆ ಡಿ.ಎಸ್.ಪಿ. ಕೆ.ಎಲ್.ಗಣೇಶ, ಸಿದ್ದಾಪುರ ಇನಸ್ಪೆಕ್ಟರ್ ಜೆ.ಬಿ.ಸೀತಾರಾಮ ದೌಡಾಯಿಸಿದ್ದು, ಮುಳುಗುತಜ್ಞರು, ಮಾರಿಕಾಂಬಾ ಲೈಫ್ ಗಾರ್ಡ್ ಗೋಪಾಲ ಗೌಡ ತಂಡ ಸಹ ಕಣ್ಮರೆಯಾದವರಿಗಾಗಿ ಶೋಧ ಕಾರ್ಯಚರಣೆ ನಡೆಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Share This Article
Facebook Twitter Copy Link Print
Previous Article ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ…man burning quran
Next Article ಡೇಟಿಂಗ್‌ ವೇಳೆ ಕೊಟ್ಟ ಗಿಫ್ಟ್‌ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಬ್ರೇಕಪ್‌!

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?