Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pavitra Gowda ಇಂದು ಪವಿತ್ರಾ ಗೌಡ ಮಾಲೀಕತ್ವದ ರೆಡ್ ಕಾರ್ಪೆಟ್ ಸ್ಟುಡಿಯೋ ರಿ ಲಾಂಚ್
ಕರ್ನಾಟಕಪ್ರಮುಖಮನರಂಜನೆ

Pavitra Gowda ಇಂದು ಪವಿತ್ರಾ ಗೌಡ ಮಾಲೀಕತ್ವದ ರೆಡ್ ಕಾರ್ಪೆಟ್ ಸ್ಟುಡಿಯೋ ರಿ ಲಾಂಚ್

Share
1 Min Read
SHARE

newsics.com

ಬೆಂಗಳೂರು: ನಟಿ ಪವಿತ್ರಾ ಗೌಡ ಮಾಲೀಕತ್ವದ ರೆಡ್ ಕಾರ್ಪೆಟ್ ಸ್ಟುಡಿಯೋ -777 ಇಂದು ರಿ ಲಾಂಚ್ ಆಗುತ್ತಿದೆ.

ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ರೆಡ್ ಕಾರ್ಪೆಟ್ ಸ್ಟುಡಿಯೋ-777 ಇಂದು ರಿ ಲಾಂಚ್ ಆಗುತ್ತಿದ್ದು, ಇದಕ್ಕೆ ಭರದ ಸಿದ್ದತೆಗಳು ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಜೈಲು ಸೇರಿದ್ದರಿಂದ ಕಳೆದ 8 ತಿಂಗಳಿನಿಂದ ಸ್ಟುಡಿಯೋ ಕ್ಲೋಸ್ ಆಗಿತ್ತು. ಪವಿತ್ರಾ ಗೌಡ ಜೈಲಿನಿಂದ ರಿಲೀಸ್ ಆಗಿ 2 ತಿಂಗಳಾಗಿದ್ದು, ಈಗ ಸ್ಟುಡಿಯೋ ರಿ ಲಾಂಚ್ ಆಗುತ್ತಿದೆ. ಬಹಳ ಸಿಂಪಲ್ ಆಗಿ ಪವಿತ್ರಾ ಗೌಡ ಇಂದು ಸ್ಟುಡಿಯೋ ರಿ ಲಾಂಚ್ ಮಾಡುತ್ತಿದ್ದಾರೆ.

ಏನೆಲ್ಲಾ ಸಿಗಲಿದೆ..?

ರೆಡ್ ಕಾರ್ಪೆಡ್ ಸ್ಟುಡಿಯೋದಲ್ಲಿ ಮಹಿಳೆಯರಿಗೆ ಬೇಕಾದ ಇಂಡೋ ವೆಸ್ಟರ್ನ್ ಶೈಲಿಯ ಉಡುಗೊರೆಗಳು ಸಿಗುತ್ತಿದ್ದವು. ಅಲ್ಲದೇ ಮಹಿಳೆಯರ ಡಿಸೈನರ್ ಸೀರೆ, ಲೆಹಂಗಾ ಸೇರಿ ಹಲವು ಕಾಸ್ಟ್ಯೂಮ್ ಸಿಗುತ್ತಿದ್ದವು. ಈಗ ಇದರ ಜೊತೆ ಸೀರೆ ಕಲೆಕ್ಷನ್ ಕೂಡ ಹೆಚ್ಚಳ ಮಾಡಿದ್ದಾರೆ. ಪ್ರೇಮಿಗಳ ದಿನಾಚರಣೆಯಂದೇ ತಮ್ಮ ಕನಸಿನ ರೆಡ್ ಕಾರ್ಪೆಟ್ ಸ್ಟುಡಿಯೋ-777 ಲಾಂಚ್ ಆಗುತ್ತಿದೆ.

TAGGED:Today is the red carpet studio relaunch owned by Pavitra Gowda
Share This Article
Facebook Twitter Copy Link Print
Previous Article Valentine’s Day ವ್ಯಾಲೆಂಟೈನ್ ಡೇಗೆ ಬಾಯ್‌ಫ್ರೆಂಡ್ ಇಲ್ವಾ?: ಜಸ್ಟ್ 389ರೂ. ಪೇ ಮಾಡಿ
Next Article Rashmika mandanna ನಾನು ಹೈದರಾಬಾದ್ ನವಳು ಎಂದ‌ ರಶ್ಮಿಕಾ: ಕೆರಳಿ ಕೆಂಡವಾದ ಕನ್ನಡಿಗರು

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?