Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 36 ವರ್ಷಗಳಿಂದ ಪತ್ನಿಯ ಆತ್ಮಕ್ಕೆ ಹೆದರಿ ಮಹಿಳೆಯಂತೆ ಈತ ಬದುಕುತ್ತಿದ್ದಾನೆ
ದೇಶಪ್ರಮುಖ

36 ವರ್ಷಗಳಿಂದ ಪತ್ನಿಯ ಆತ್ಮಕ್ಕೆ ಹೆದರಿ ಮಹಿಳೆಯಂತೆ ಈತ ಬದುಕುತ್ತಿದ್ದಾನೆ

Share
1 Min Read
SHARE

newsics.com

ಉತ್ತರ ಪ್ರದೇಶ: ಕಳೆದ 36 ವರ್ಷಗಳಿಂದ ಪತ್ನಿಯ ಆತ್ಮಕ್ಕೆ ಹೆದರಿ ಮಹಿಳೆಯಂತೆ ವೇಷ ಧರಿಸಿ ವ್ಯಕ್ತಿಯೋರ್ವ ಬದುಕುತ್ತಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ.

ಚಿಂತಾ ಹರಣ್ ಚೌಹಾಣ್ ಮಹಿಳೆಯಂತೆ ವೇಷ ಧರಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಮಾನಸಿಕ ಅಸ್ವಸ್ಥ ಎಂದು ಪರಿಗಣಿಸಿದರೆ ಇತರರು ಇದಕ್ಕೆ “ದೆವ್ವದ ಕಾಟ ಎಂದಿದ್ದಾರೆ. ಆದರೆ ಇದರ ಹಿಂದಿನ ನಿಖರವಾದ ಕಾರಣ ತಿಳಿದಿಲ್ಲ.

ಈ ಕುರಿತು ಮಾತನಾಡಿದ ಚಿಂತಾ ಹರಣ್ ಚೌಹಾಣ್, ಈತನ ಎರಡನೇ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳಂತೆ. ಅವಳ ಮರಣದ ನಂತರ, ಅವಳ ಆತ್ಮವು ಅವನ ಕನಸಿನಲ್ಲಿ ಬಂದು ಮಹಿಳೆಯಾಗಿ ಜೀವನವನ್ನು ನಡೆಸದಿದ್ದರೆ, ಪ್ರಾಣ ತೆಗೆಯುತ್ತೇನೆ ಎಂದು ಎಚ್ಚರಿಸಿದ್ದಾಳಂತೆ. ಆ ಭಯದಿಂದ, ಚಿಂತಾ ಹರಾನ್ ಸೀರೆ ಧರಿಸಿ ಮಹಿಳೆಯ ಹಾಗೇ ಬದುಕುತ್ತಿದ್ದಾನಂತೆ. ಆ ಆತ ಮೂರು ಬಾರಿ ಮದುವೆಯಾಗಿದ್ದು, ತನ್ನ ಎರಡನೇ ಹೆಂಡತಿಯ ಆತ್ಮದಿಂದ ತನಗೆ ಈ ರೀತಿ ಬೆದರಿಕೆ ಹಾಕಿದೆ ಮತ್ತು ತನ್ನ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡಿದ್ದಾನೆ.

ಸತ್ತ ಹೆಂಡತಿಯ ಆತ್ಮಕ್ಕೆ ಹೆದರಿ, ಅವನು ಪ್ರತಿದಿನ ಹಣೆಯ ಮೇಲೆ ಕುಂಕುಮ, ಕೈಯಲ್ಲಿ ಬಳೆಗಳು, ಕಿವಿಯೋಲೆಗಳು, ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚುತ್ತಾನಂತೆ.

TAGGED:Viral News: He has been living like a woman for 36 years fearing his wife's soul!
Share This Article
Facebook Twitter Copy Link Print
Previous Article PM Modi ಎಲಾನ್ ಮಸ್ಕ್ ಮಕ್ಕಳಿಗೆ ಮೋದಿ ನೀಡಿದ ಗಿಫ್ಟ್ ಇದೇ ನೋಡಿ
Next Article Wolf Sanctuary at Bankapur ಅಳಿವಿನಂಚಿನಲ್ಲಿರುವ ಬೂದು ತೋಳ ಸಂತತಿಯಲ್ಲಿ ಹೆಚ್ಚಳ: ಬಂಕಾಪುರ ಧಾಮದಲ್ಲಿ ಸಂತಸ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?