Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಮಹಿಳೆಗೆ ತಗುಲಿದ ಬೆಂಕಿ
ವೈರಲ್

Viral video ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಮಹಿಳೆಗೆ ತಗುಲಿದ ಬೆಂಕಿ

Share
1 Min Read
SHARE

newsics.com

ಬ್ರೆಜಿಲ್: ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಸ್ಪೋಟಗೊಂಡು ಬೆಂಕಿ ತಗುಲಿದ ಘಟನೆ ಬ್ರೆಜಿಲ್ ನಲ್ಲಿ ನಡೆದಿದ ಎನ್ನಲಾಗಿದೆ. ಸದ್ಯ ಈ‌ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.

https://x.com/VChandramouli6/status/1889603408060961180?ref_src=twsrc%5Etfw%7Ctwcamp%5Etweetembed%7Ctwterm%5E1889603408060961180%7Ctwgr%5Eac14fdc0bc5edb3f12708f2fb3fb9a8ec5dcda8a%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಹಿಂಭಾಗದ ಜೇಬಿನಲ್ಲಿ ಮೊಬೈಲ್ ಸ್ಫೋಟಗೊಂಡಿದೆ. ಮಹಿಳೆ ಬ್ರೆಜಿಲ್ನ ಅನಾಪೊಲಿಸ್ ಪ್ರದೇಶದ ಸೂಪರ್ ಮಾರ್ಕೆಟ್ ನಲ್ಲಿದ್ದಾಗ ಇದ್ದಕ್ಕಿದ್ದಂತೆ ಡೆನಿಮ್ ಪ್ಯಾಂಟ್ನಿಂದ ಹೊಗೆ ಹೊರಬಂದಿತು.

ಮಾರ್ಟ್ನಲ್ಲಿ ಆಕೆಯ ಪಕ್ಕದಲ್ಲಿ ನಿಂತಿದ್ದ ಆಕೆಯ ಪತಿ ಮೊಬೈಲ್ ಗೆ ಬೆಂಕಿ ತಗುಲಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದಾನೆ. ನಂತರ ಬೆಂಕಿ ನಂದಿಸಲು ಯತ್ನಿಸಿದ್ದಾನೆ. ಘಟನೆಯಲ್ಲಿ ಯುವತಿಗೆ ಸುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಸೂಪರ್ ಮಾರ್ಕೆಟ್ ನ ಸಿಸಿಟಿವಿಯಲ್ಲಿ ಘಟನೆಯ ದೃಶ್ಯಾವಳಿಗಳು ವೈರಲ್ ಆಗುತ್ತಿದೆ. ವರದಿಗಳ ಪ್ರಕಾರ, ಮಹಿಳೆ ಮೊಟೊರೊಲಾ ಮೋಟೋ ಇ 32 ಅನ್ನು ಬಳಸುತ್ತಿದ್ದಳು, ಅದು ಅವಳ ಹಿಂಭಾಗದ ಜೇಬಿನಲ್ಲಿ ಸ್ಫೋಟಗೊಂಡು ಜೀನ್ಸ್ ಗೆ ತಗುಲಿದೆ.

TAGGED:Viral video mobile phone in pocket exploded and woman caught fire
Share This Article
Facebook Twitter Copy Link Print
Previous Article First night with donkey ಈ ದೇಶದಲ್ಲಿ ಮೊದಲು ಕತ್ತೆ ಜತೆ ಫಸ್ಟ್‌ ನೈಟ್‌!
Next Article Mumbai attack accused Rana ಮುಂಬೈ ದಾಳಿಯ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಗ್ರೀನ್ ಸಿಗ್ನಲ್

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?