Viral video ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಮಹಿಳೆಗೆ ತಗುಲಿದ ಬೆಂಕಿ

newsics.com ಬ್ರೆಜಿಲ್: ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಸ್ಪೋಟಗೊಂಡು ಬೆಂಕಿ ತಗುಲಿದ ಘಟನೆ ಬ್ರೆಜಿಲ್ ನಲ್ಲಿ ನಡೆದಿದ ಎನ್ನಲಾಗಿದೆ. ಸದ್ಯ ಈ‌ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. https://x.com/VChandramouli6/status/1889603408060961180?ref_src=twsrc%5Etfw%7Ctwcamp%5Etweetembed%7Ctwterm%5E1889603408060961180%7Ctwgr%5Eac14fdc0bc5edb3f12708f2fb3fb9a8ec5dcda8a%7Ctwcon%5Es1_c10&ref_url=https%3A%2F%2Fapi-news.dailyhunt.in%2F ಹಿಂಭಾಗದ ಜೇಬಿನಲ್ಲಿ ಮೊಬೈಲ್ ಸ್ಫೋಟಗೊಂಡಿದೆ. ಮಹಿಳೆ ಬ್ರೆಜಿಲ್ನ ಅನಾಪೊಲಿಸ್ ಪ್ರದೇಶದ ಸೂಪರ್ ಮಾರ್ಕೆಟ್ ನಲ್ಲಿದ್ದಾಗ ಇದ್ದಕ್ಕಿದ್ದಂತೆ ಡೆನಿಮ್ ಪ್ಯಾಂಟ್ನಿಂದ ಹೊಗೆ ಹೊರಬಂದಿತು. ಮಾರ್ಟ್ನಲ್ಲಿ ಆಕೆಯ ಪಕ್ಕದಲ್ಲಿ ನಿಂತಿದ್ದ ಆಕೆಯ ಪತಿ ಮೊಬೈಲ್ ಗೆ ಬೆಂಕಿ ತಗುಲಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದಾನೆ. ನಂತರ ಬೆಂಕಿ ನಂದಿಸಲು ಯತ್ನಿಸಿದ್ದಾನೆ. ಘಟನೆಯಲ್ಲಿ ಯುವತಿಗೆ … Continue reading Viral video ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಮಹಿಳೆಗೆ ತಗುಲಿದ ಬೆಂಕಿ