Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಟೋ ಚಾಲಕನಿಂದ ಮಾರಣಾಂತಿಕ ಹಲ್ಲೆ: ಗೋವಾ ಮಾಜಿ ಶಾಸಕ ಬೆಳಗಾವಿಯಲ್ಲಿ ಸಾವು
ಕರ್ನಾಟಕಪ್ರಮುಖ

ಆಟೋ ಚಾಲಕನಿಂದ ಮಾರಣಾಂತಿಕ ಹಲ್ಲೆ: ಗೋವಾ ಮಾಜಿ ಶಾಸಕ ಬೆಳಗಾವಿಯಲ್ಲಿ ಸಾವು

Share
1 Min Read
SHARE

newsics.com

ಬೆಳಗಾವಿ: ಕ್ಷುಲ್ಲಕ ಕಾರನಕ್ಕೆ ಆಟೋ ಚಾಲಕನೊಬ್ಬ ಗೋವಾ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂದ ಅವರು ಸ್ಥಳದಲ್ಲೇ ಸಾವನ್ನಪ್ಪಿರ್ವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಶ್ರೀನಿವಾಸ್ ಲಾಡ್ಜ್ ಬಳಿ ಈ ಘಟನೆ ನಡೆದಿದೆ.

ಗೋವಾದ ಪೋಂಡಾ ಕ್ಷೇತ್ರದ ಮಾಜಿ ಶಾಸಕ ಲಾವೋ ಮಾಮಲೇದಾರ್ (69) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿಯ ಖಡೇಬಜಾರ್ ಬಳಿ ಲಾವೋ ಮಾಮಲೇದಾರ್ ಅವರ ಕಾರು ಆಟೋಗೆ ಟಚ್ ಆಗಿತ್ತು. ಬಳಿಕ ಲಾವೋ ಅವರು ಬೆಳಗಾವಿ ನಗರದ ಶ್ರೀನಿವಾಸ್ ಲಾಡ್ಜ್ ಬಳಿ ಬಂದಿದ್ದರು. ಈ ವೇಳೆ ಲಾಡ್ಜ್ ಬಳಿ ಬಂದ ಆಟೋ ಚಾಲಕ ಏಕಾಏಕಿ ಮಾಜಿ ಶಾಸಕ ಲಾವೋ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಲಾವೋ ಮಾಮಲೇದಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

TAGGED:Auto driver assaults former Goa MLA in Belgaum: dies after collapsing
Share This Article
Facebook Twitter Copy Link Print
Previous Article Supreme Court ಮೈಸೂರು ರಾಜಮನೆತನದವರಿಗೆ ‘TDR’ ನೀಡಿ ಎಂದು ಸುಪ್ರೀಂ ಸೂಚನೆ
Next Article Rudrappa Lamani, ಕಬ್ಬಡಿ ಆಡಲು ಹೋಗಿ ಕಾಲು ಮುರಿದುಕೊಂಡ ಉಪ ಸಭಾಪತಿ ರುದ್ರಪ್ಪ ಲಮಾಣಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?