Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀದರ್ ATM ದರೋಡೆಕೋರರ ಸುಳಿವು ಕೊಟ್ಟವರಿಗೆ ಭಾರೀ ಬಹುಮಾನ ಘೋಷಣೆ
ಕರ್ನಾಟಕಪ್ರಮುಖ

ಬೀದರ್ ATM ದರೋಡೆಕೋರರ ಸುಳಿವು ಕೊಟ್ಟವರಿಗೆ ಭಾರೀ ಬಹುಮಾನ ಘೋಷಣೆ

Share
1 Min Read
SHARE

newsics.com

ಬೀದರ್: ಬೀದರ್ ನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಎಂಎಸ್ ಕಂಪನಿ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿ 83 ಲಕ್ಷ ರೂಪಾಯಿ ಹಣದೊಂದಿಗೆ ಪರಾರಿಯಾಗಿದ್ದ ಖದೀಮರು ಈವರೆಗೂ ಪತ್ತೆಯಾಗಿಲ್ಲ. ಈ ನಡುವೆ ಇಬ್ಬರು ದರೋಡೆಕೋರರ ಭಾವಚಿತ್ರ ಬಿಡುಗಡೆ ಮಾಡಿರುವ ಪೊಲಿಸರು ಆರೋಪಿಗಳ ಸುಳಿವು ನೀಡಿದವರಿಗೆ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದ್ದಾರೆ.

ಬೀದರ್ ನಲ್ಲಿ ಹಣ ದೋಚಿ ಪರಾರಿಯಾಗಿದ್ದ ದರೋಡೆಕೋರರು ಹೈದರಾಬಾದ್ ನತ್ತ ಎಸ್ಕೇಪ್ ಆಗಿದ್ದರು. ಆದರೆ ಈವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಆರೋಪಿಗಳನ್ನು ಬಿಹಾರ ಮೂಲದ ಅಮನ್ ಕುಮಾರ್, ಅಲೋಕ್ ಕುಮಾರ್ ಎಂದು ಗುರುತಿಸಲಾಗಿದೆ.

ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.

ಜನವರಿ 16ರಂದು ಹಾಡಹಗಲೇ ಬಿದರ್ ನಲ್ಲಿ ಎಟಿಎಂಗೆ ಹಣ ತುಂಬಲು ಬಂದ ಸಿಬ್ಬಂದಿಗಳನ್ನು ಕೊಂದು ದರೋಡೆಕೋರರು ಹಣ ದೋಚಿ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದರು.

TAGGED:Big reward announced for information on Bidar ATM robbery
Share This Article
Facebook Twitter Copy Link Print
Previous Article ಬ್ಲ್ಯಾಕ್‌ಮೇಲ್ ಮಾಡಿ ವಿವಾಹಿತೆಗೆ ವಿಚ್ಛೇದನ ಕೊಡಿಸಿದ ಪ್ರಿಯಕರ! 3 ಬಾರಿ ಅಬಾರ್ಷನ್ ಮಾಡಿಸಿ ವಂಚನೆ
Next Article Mahakumba mela ಕುಂಭಮೇಳದಿಂದ ಬರುತ್ತಿದ್ದಾಗ ರಾಯಚೂರಿನ ವ್ಯಕ್ತಿ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?