Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Chhaava ಎಷ್ಟೇ ಟ್ರೋಲ್ ಆದ್ರೂ ಕಮ್ಮಿಯಾಗಲ್ಲ ರಶ್ಮಿಕಾ ಕ್ರೇಜ್: ಛಾವಾ ಮೊದಲ ದಿನದ ಕಲೆಕ್ಷನ್ ಎಷ್ಟು?
ಪ್ರಮುಖಮನರಂಜನೆ

Chhaava ಎಷ್ಟೇ ಟ್ರೋಲ್ ಆದ್ರೂ ಕಮ್ಮಿಯಾಗಲ್ಲ ರಶ್ಮಿಕಾ ಕ್ರೇಜ್: ಛಾವಾ ಮೊದಲ ದಿನದ ಕಲೆಕ್ಷನ್ ಎಷ್ಟು?

Share
2 Min Read
SHARE

newsics.com

ವಿಕ್ಕಿ ಕೌಶಲ್‌ ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಐತಿಹಾಸಿಕ ಸಿನಿಮಾ ರಿಲೀಸ್‌ ಆದ ಮೊದಲನೇ ದಿನವೇ ಬಾಕ್ಸ್‌ ಆಫೀಸ್‌ನಲ್ಲಿ ಭಾರೀ ಸದ್ದು ಮಾಡಿದೆ. ಬರೋಬ್ಬರಿ 31 ಕೋಟಿ ಗಳಿಸಿ 2025 ರ ಅತಿದೊಡ್ಡ ಬಾಲಿವುಡ್ ಓಪನಿಂಗ್ ಸಿನಿಮಾ ಆಗಿದೆ. ಎಷ್ಟೇ ಟ್ರೋಲ್ ಮಾಡಿದ್ರೂ ಸರಿ, ರಶ್ಮಿಕಾ ಅವರ ಕ್ರೇಜ್ ಇಳಿಯಲ್ಲ. ಅವರ ಸಿನಿಮಾಗೆ ಅದು ಎಫೆಕ್ಟ್ ಆಗಲ್ಲ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ.

ಈ ಹಿಂದೆ ವಿಕ್ಕಿ ಕೌಶಾಲ್ ನಟನೆಯ ಬ್ಯಾಡ್ ನ್ಯೂಸ್ 8 ಕೋಟಿ 62 ಲಕ್ಷ ಗಳಿಸಿದ್ದರೆ, ಉರಿ ಸಿನಿಮಾ 8 ಕೋಟಿ 20 ಲಕ್ಷ ಗಳಿಸಿತ್ತು. ಅದಾದ ಮೇಲೆ ಅವರ ಸೋಲೋ ಬಿಡುಗಡೆಯ ಸಿನಿಮಾಗಳು ಈ ಮಟ್ಟದ ಗಳಿಕೆ ಕಂಡಿರಲಿಲ್ಲ. ಈಗ ಛಾವಾ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ sacnilk ವರದಿ ಪ್ರಕಾರ ಮೊದಲ ದಿನವೇ 31 ಕೋಟಿ ಬಿಜಿನೆಸ್‌ ಮಾಡಿದೆ ಈ ಸಿನಿಮಾ. ಈ ವರ್ಷದ ಮೊದಲ ದಿನದಲ್ಲಿ ಅತಿ ಹೆಚ್ಚು ಕಲೆಕ್ಷನ್‌ ಮಾಡಿದ ಬಾಲಿವುಡ್‌ ಸಿನಿಮಾ ಎಂಬ ಖ್ಯಾತಿಯನ್ನೂ ಪಡೆದಿದೆ.

ಲಕ್ಷ್ಮಣ್ ಉಟೇಕರ್ ನಿರ್ದೇಶನದ ‘ಛಾವಾ’ ಈ ವರ್ಷದ ಅತಿದೊಡ್ಡ ಓಪನರ್ ಆಗಿ ಹೊರಹೊಮ್ಮಿದೆ. ಇದಕ್ಕೂ ಮೊದಲು ಅಕ್ಷಯ್ ಕುಮಾರ್ ಅವರ ಸ್ಕೈ ಫೋರ್ಸ್ ಚಿತ್ರದ ಹೆಸರಿನಲ್ಲಿ ಈ ದಾಖಲೆ ಇತ್ತು. ಸ್ಕೈ ಫೋರ್ಸ್‌ ಸಿನಿಮಾ ಆರಂಭಿಕ ದಿನದಂದು 15.30 ಕೋಟಿ ರೂ.ಗಳ ಕಲೆಕ್ಷನ್‌ ಮಾಡಿತ್ತು. ಇದೀಗ ಛಾವಾ ಈ ದಾಖಲೆಯನ್ನು ಮುರಿದಿದೆ. ಗಳಿಕೆಯ ಅಂಕಿಅಂಶಗಳನ್ನು ಪರಿಗಣಿಸಿದರೆ, ಈ ಚಿತ್ರವು ಮೊದಲ ವಾರಾಂತ್ಯದಲ್ಲೇ 100 ಕೋಟಿ ಕ್ಲಬ್‌ಗೆ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಫೆ 14ರ ಶುಕ್ರವಾರ ವಿಶ್ವದಾದ್ಯಂತ ಬಿಡುಗಡೆ ಆದ ಛಾವಾ ಸಿನಿಮಾ, ಆರಂಭದಿಂದಲೂ ಹೈಪ್‌ ಗಿಟ್ಟಿಸಿಕೊಂಡಿತ್ತು. ಇದೀಗ ಸಿನಿಮಾ ಬಿಡುಗಡೆ ಬಳಿಕವೂ ಅದು ಮುಂದುವರಿದಿದೆ.

ಈ ‘ಛಾವಾ’ ಸಿನಿಮಾದಲ್ಲಿ ವಿಕ್ಕಿ ಕೌಶಲ್‌ ಛತ್ರಪತಿ ಶಿವಾಜಿ ಮಹಾರಾಜ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ರಾಣಿ ಯೇಸುಬಾಯಿ ಪಾತ್ರ ಮಾಡಿದ್ರೆ, ಅಕ್ಷಯ್‌ ಖನ್ನ ಮೊಘಲ್‌ ಚಕ್ರವರ್ತಿ ಔರಗಜೇಬ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲಕ್ಷಣ್ ಉಟೇಕರ್‌ ಈ ಛಾವಾ ಸಿನಿಮಾಗೆ ಆಯಕ್ಷನ್‌ ಕಟ್‌ ಹೇಳಿದ್ದಾರೆ.

TAGGED:Chhaava no matter how trolled Rashmika Craze: How much is Chhaava's first day collection?
Share This Article
Facebook Twitter Copy Link Print
Previous Article Good News ರೈಲ್ವೇ ಪ್ರಯಾಣಿಕರಿಗೆ IRCTC ತತ್ಕಾಲ್ ಟಿಕೆಟ್ ಬುಕ್ ಮಾಡಲು ಹೊಸ ವ್ಯವಸ್ಥೆ ಜಾರಿ
Next Article ಹಿಂದೂ ಮನೆಗಳ ಅನ್ಯಕೋಮಿನವರಿಂದ ಕಲ್ಲು ತೂರಾಟ: FIR ದಾಖಲು

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?