ಬ್ಲ್ಯಾಕ್‌ಮೇಲ್ ಮಾಡಿ ವಿವಾಹಿತೆಗೆ ವಿಚ್ಛೇದನ ಕೊಡಿಸಿದ ಪ್ರಿಯಕರ! 3 ಬಾರಿ ಅಬಾರ್ಷನ್ ಮಾಡಿಸಿ ವಂಚನೆ

newsics.com ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಠಾಣೆ ವ್ಯಾಪ್ತಿಯಲ್ಲಿ ಲವ್ ಸೆಕ್ಸ್ ದೋಖಾ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿ ಪ್ರೇಮದ ನಾಟಕವಾಡಿ ಮೋಸ ಮಾಡಿದ್ದಲ್ಲದೇ ಆಕೆಗೆ ಮೂರು ಬಾರಿ ಅಬಾರ್ಷನ್‌ ಕೂಡ ಮಾಡಿಸಿ ಇದೀಗ ಕೈಕೊಟ್ಟು ಪರಾರಿಯಾಗಿದ್ದಾನೆ. ವಿಚಿತ್ರ ಅಂದ್ರೆ ಪ್ರೇಯಸಿಗೆ ಆಗಲೇ ಒಂದು ಮದುವೆಯಾಗಿತ್ತು. ಈತ ಅವರಿಗೆ ಡಿವೋರ್ಸ್ ಕೊಡಿಸಿ ಆಕೆಯೊಂದಿಗೆ 10 ತಿಂಗಳ ಸಂಸಾರ ಮಾಡಿದ್ದ. ಈಗ ಮದುವೆಗೆ ಬರುತ್ತೇನೆಂದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಪ್ಪಿಸಿಕೊಂಡಿದ್ದಾನೆ. ವಿಚಿತ್ರ ಹಾಗೂ ವಿಲಕ್ಷಣ ಪ್ರೇಮ್ … Continue reading ಬ್ಲ್ಯಾಕ್‌ಮೇಲ್ ಮಾಡಿ ವಿವಾಹಿತೆಗೆ ವಿಚ್ಛೇದನ ಕೊಡಿಸಿದ ಪ್ರಿಯಕರ! 3 ಬಾರಿ ಅಬಾರ್ಷನ್ ಮಾಡಿಸಿ ವಂಚನೆ