Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಎಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆ ಸೌಲಭ್ಯ
ಕರ್ನಾಟಕಪ್ರಮುಖ

Good News ಎಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆ ಸೌಲಭ್ಯ

Share
1 Min Read
SHARE

newsics.com

ಬೆಂಗಳೂರು: ಎಪಿಎಲ್ ಕುಟುಂಬ ಸದಸ್ಯರಿಗೂ ರಾಜ್ಯದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ಕೆ.ಎಫ್.ಡಿ.ಗೆ ಉಚಿತ ಚಿಕಿತ್ಸೆ ಸೌಲಭ್ಯ ಸಿಗಲಿದೆ.

ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.) ಬಾಧಿತ ಬಿಪಿಎಲ್ ಕುಟುಂಬಗಳಿಗೆ ಮಾತ್ರ ಉಚಿತವಾಗಿ ಇದುವರೆಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಮಧ್ಯಮ ವರ್ಗದ ಕುಟುಂಬಗಳು ಇಂತಹ ಸೌಲಭ್ಯದಿಂದ ವಂಚಿತರಾಗುತ್ತಿದ್ದನ್ನು ಮನಗಂಡ ಆರೋಗ್ಯ ಇಲಾಖೆ ಆಯುಷ್ಮಾನ್ ಭಾರತ್ ಯೋಜನೆಯಡಿ ಎಪಿಎಲ್ ಕುಟುಂಬಗಳಿಗೆ ಉಚಿತ ಚಿಕಿತ್ಸೆ ನೀಡಲು ಆದೇಶಿಸಿದೆ.

ಇದರಿಂದಾಗಿ ಕೆ.ಎಫ್.ಡಿ. ಬಾಧಿತ ಬಿಪಿಎಲ್ ಕುಟುಂಬಗಳ ರೀತಿಯಲ್ಲಿ ಎಪಿಎಲ್ ಕುಟುಂಬದವರು ಕೂಡ ಉಚಿತವಾಗಿ ಚಿಕಿತ್ಸೆ ಸೌಲಭ್ಯ ಪಡೆದುಕೊಳ್ಳಬಹುದು. ಪಶ್ಚಿಮ ಘಟ್ಟ ಪ್ರದೇಶದ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೆ.ಎಫ್.ಡಿ. ಬಾಧಿಸುತ್ತಿದ್ದು, 2003 ರಿಂದ ಸುಮಾರು 59 ಮಂದಿ ಮೃತಪಟ್ಟಿದ್ದಾರೆ.

TAGGED:Good news for APL card holders: Free treatment facility
Share This Article
Facebook Twitter Copy Link Print
Previous Article Jayalalitha ಜಯಲಲಿತಾಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಇಂದು ತಮಿಳುನಾಡಿಗೆ ಹಸ್ತಾಂತರ
Next Article Relationship Tips: ಜಸ್ಟ್ 20 ಸೆಕೆಂಡ್ ಗಟ್ಟಿಯಾಗಿ ತಬ್ಬಿ ಮುದ್ದಾಡಿದ್ರೆ ಈ ಎಲ್ಲಾ ಲಾಭಗಳಿವೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?