Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rahul Tonse ರಾಹುಲ್ ತೋನ್ಸೆ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ
ದೇಶಪ್ರಮುಖ

Rahul Tonse ರಾಹುಲ್ ತೋನ್ಸೆ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರೋಪಿ ರಾಹುಲ್ ತೋನ್ಸೆ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಉದ್ಯಮಿ ವಿವೇಕ ಹೆಗ್ಡೆ ಹಾಗೂ ಸ್ನೇಹಿತರಿಗೆ ಕ್ಯಾಸಿನೋದಲ್ಲಿ ಹಣ ಹೂಡಿಕೆ ಹೆಸರಲ್ಲಿ 25 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ತೋನ್ಸೆ, ಆತನ ತಂದೆ ರಾಮಕೃಷ್ಣ ರಾವ್, ತಾಯಿ ರಾಜೇಶ್ವರಿ ಹಾಗೂ ಕುಟುಂಬದವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಪ್ರಕರಣದಲ್ಲಿ ಬಂಧಿತರಾಗಿದ್ದ ರಾಮಕೃಷ್ಣ ರಾವ್, ಹೈಕೋರ್ಟ್ ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಪ್ರಕರಣದ ತನಿಖೆ ನಡೆಸಿರುವ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ವಿದೇಶದಲ್ಲಿ ತಲೆಮರೆಸಿಕೊಂಡಿರುವ ರಾಹುಲ್ ತೋನ್ಸೆ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಅಷ್ಟೇ ಅಲ್ಲ, ರಾಹುಲ್ ತೋನ್ಸೆ ಸಹೋದರಿ ಹಾಗೂ ಭಾವನ ವಿರುದ್ಧವೂ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

TAGGED:Look out notice issued against Rahul Tonse
Share This Article
Facebook Twitter Copy Link Print
Previous Article ಅರಿಶಿಣಶಾಸ್ತ್ರದಲ್ಲಿ ಮಿಂದೆದ್ದ ನಟ ಡಾಲಿ ಧನಂಜಯ್-ಧನ್ಯತಾ ಜೋಡಿ
Next Article Supreme Court ಮೈಸೂರು ರಾಜಮನೆತನದವರಿಗೆ ‘TDR’ ನೀಡಿ ಎಂದು ಸುಪ್ರೀಂ ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?