Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Relationship Tips: ಜಸ್ಟ್ 20 ಸೆಕೆಂಡ್ ಗಟ್ಟಿಯಾಗಿ ತಬ್ಬಿ ಮುದ್ದಾಡಿದ್ರೆ ಈ ಎಲ್ಲಾ ಲಾಭಗಳಿವೆ
ಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

Relationship Tips: ಜಸ್ಟ್ 20 ಸೆಕೆಂಡ್ ಗಟ್ಟಿಯಾಗಿ ತಬ್ಬಿ ಮುದ್ದಾಡಿದ್ರೆ ಈ ಎಲ್ಲಾ ಲಾಭಗಳಿವೆ

Share
2 Min Read
SHARE

newsics.com

ಒಬ್ಬರನ್ನು ಗಟ್ಟಿಯಾಗಿ ತಬ್ಬಿಕೊಳ್ಳುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ನಮಗೆ ಅನೇಕ ಪ್ರಯೋಜನಗಳಿವೆ. ಮನುಷ್ಯರನ್ನು ಮಾತ್ರವಲ್ಲ ನಿಮ್ಮ ನೆಚ್ಚಿನ ಸಾಕುಪ್ರಾಣಿಗಳು, ದಿಂಬು ಅಥವಾ ಬೆಡ್ಶೀಟ್ಗಳನ್ನು ಅಪ್ಪಿಕೊಳ್ಳುವುದರಿಂದಲೂ ಸಹ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತದೆ.

ನಾವು ಪ್ರೀತಿಸುವ ವ್ಯಕ್ತಿಯನ್ನು ತಬ್ಬಿಕೊಳ್ಳುವುದರಿಂದ ದೇಹ ಮತ್ತು ಮನಸ್ಸಿಗೆ ಸಾಕಷ್ಟು ಪ್ರಯೋಜನಗಳಿವೆ ಎಂಬುದು ತಿಳಿದು ಬಂದಿದೆ. ಕೇವಲ 20 ಸೆಕೆಂಡುಗಳ ಕಾಲ ವ್ಯಕ್ತಿಯನ್ನು ಗಟ್ಟಿಯಾಗಿ ತಬ್ಬಿಕೊಳ್ಳುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ ಎಂದು ಅಧ್ಯಯನಗಳಿಂದ ಸಾಬೀತಾಗಿದೆ.
ಅಪ್ಪುಗೆಗೆ ಯಾವುದೇ ರೀತಿಯ ಒತ್ತಡವನ್ನು ಕಡಿಮೆ ಮಾಡುವ ಶಕ್ತಿಯಿದೆ. ಇದರಿಂದ ನಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಸಂತೋಷದ ಭಾವನೆ ಹೆಚ್ಚಾಗುತ್ತದೆ. ನೀವು ಖಿನ್ನತೆಯಿಂದ ಬಳಲುತ್ತಿದ್ದರೆ, ಮಲಬದ್ಧತೆ ಸಮಸ್ಯೆ ಹೊಂದಿದ್ದರೆ ಅಪ್ಪು

  • ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ: ಇತ್ತೀಚಿನ ದಿನಗಳಲ್ಲಿ, ಕೆಲಸದ ಒತ್ತಡ, ಪ್ಯಾನಿಕ್ ಅಟ್ಯಾಕ್ ಮತ್ತು ಮನಸ್ಸಿನ ಶಾಂತಿ ಹಾಳಾಗುವುದು ಸ್ವಾಭಾವಿಕವಾಗಿದೆ. ಆದರೆ ಕೇವಲ 20 ಸೆಕೆಂಡುಗಳ ಕಾಲ ಪ್ರೀತಿ ಪಾತ್ರರಾದ ವ್ಯಕ್ತಿಯನ್ನು ತಬ್ಬಿಕೊಳ್ಳುವುದರಿಂದ ಒತ್ತಡವನ್ನು ಕಡಿಮೆ ಮಾಡಬಹುದು ಎಂದು ಅಧ್ಯಯನಗಳು ಹೇಳುತ್ತವೆ. ವ್ಯಕ್ತಿಯನ್ನು ಹಗ್ ಮಾಡುವಾಗ ಆಕ್ಸಿಟೋಸಿನ್ ಎಂಬ ಹಾರ್ಮೋನ್ ದೇಹದಲ್ಲಿ ಬಿಡುಗಡೆಯಾಗುತ್ತದೆ ಇದು ಮನಸ್ಸಿಗೆ ಶಾಂತಿ ನೀಡುವ ಮೂಲಕ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.
  • ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ: ನಮ್ಮ ಸಂಗಾತಿ ಅಥವಾ ನಾವು ಇಷ್ಟಪಡುವ ವ್ಯಕ್ತಿಯನ್ನು ತಬ್ಬಿಕೊಳ್ಳುವುದು ನಮ್ಮ ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೆ ಹೃದಯದ ಆರೋಗ್ಯಕ್ಕೂ ಹಲವು ರೀತಿಯ ಪ್ರಯೋಜನವನ್ನು ನೀಡುತ್ತದೆ. ವೈಜ್ಞಾನಿಕ ಸಂಶೋಧನೆಯ ಪ್ರಕಾರ, ತಬ್ಬಿಕೊಳ್ಳುವುದು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ಸಂತೋಷವನ್ನು ಹೆಚ್ಚಿಸುವ ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತದೆ.
  • ದೈಹಿಕ ನೋವಿನಿಂದ ಪರಿಹಾರ ನೀಡುತ್ತದೆ: ತಬ್ಬಿಕೊಳ್ಳುವುದು ಒಂದು ರೀತಿಯ ಭಾವನೆ ಮಾತ್ರವಲ್ಲದೆ ಇದು ನಮ್ಮ ದೇಹಕ್ಕೂ ಒಳ್ಳೆಯದು. ದೇಹದಲ್ಲಿರುವ ನೋವನ್ನು ಕಡಿಮೆ ಮಾಡುವ ಶಕ್ತಿ ಒಂದು ಅಪ್ಪುಗೆಗೆ ಇದೆ. ಈ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ಹಾರ್ಮೋನುಗಳು ಬಹಳ ಶಕ್ತಿಶಾಲಿಯಾಗಿದ್ದು, ಕೆಲವು ಚಿಕಿತ್ಸೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಸಂಶೋಧನೆಗಳು ಹೇಳುತ್ತವೆ.
  • ಹೃದಯದ ಆರೋಗ್ಯಕ್ಕೆ ಒಳ್ಳೆಯದು: ಉತ್ತರ ಕೆರೊಲಿನಾ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಒಂದು ಅಧ್ಯಯನದ ಪ್ರಕಾರ, ಒಂದು ಪ್ರೀತಿಯ ಅಪ್ಪುಗೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ನಮ್ಮ ಹೃದಯ ಆರೋಗ್ಯವಾಗಿರುತ್ತದೆ.
TAGGED:Relationship Tips: Just a 20 second hug and kiss will have all these benefits
Share This Article
Facebook Twitter Copy Link Print
Previous Article Good News ಎಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆ ಸೌಲಭ್ಯ
Next Article ಮಗು ಬೇಡದಿದ್ದರೂ ಈ ರೀತಿ ಮಾಡಿದ್ರೆ ಗಂಡಸರಿಗೆ 8 ಲಕ್ಷ ರೂ.ವರೆಗೆ ದಂಡ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?