Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿಂದೂ ಮನೆಗಳ ಅನ್ಯಕೋಮಿನವರಿಂದ ಕಲ್ಲು ತೂರಾಟ: FIR ದಾಖಲು
ಕರ್ನಾಟಕಪ್ರಮುಖ

ಹಿಂದೂ ಮನೆಗಳ ಅನ್ಯಕೋಮಿನವರಿಂದ ಕಲ್ಲು ತೂರಾಟ: FIR ದಾಖಲು

Share
0 Min Read
SHARE

newsics.com

ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪು ಹಿಂದೂ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕಲ್ಲುತೂರಾಟ ನಡೆಸಿರುವ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ.

ಕಿಡಿಗೇಡಿಗಳ ಗುಂಪೊಂದು ತಡರಾತ್ರಿ ಮಹೇಶ್ ಎಂಬುವವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದೆ. ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.

ಕಲ್ಲು ತೂರಾಟ ನಡೆಸಿ, ಘೋಷಣೆಗಳನ್ನು ಕೂಗಿ ಯುವಕರು ಎಸ್ಕೇಪ್ ಆಗಿದ್ದಾರೆ. ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಸವನಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

TAGGED:Stone pelting by foreigners at Hindu houses: FIR filed
Share This Article
Facebook Twitter Copy Link Print
Previous Article Chhaava ಎಷ್ಟೇ ಟ್ರೋಲ್ ಆದ್ರೂ ಕಮ್ಮಿಯಾಗಲ್ಲ ರಶ್ಮಿಕಾ ಕ್ರೇಜ್: ಛಾವಾ ಮೊದಲ ದಿನದ ಕಲೆಕ್ಷನ್ ಎಷ್ಟು?
Next Article ಅರಿಶಿಣಶಾಸ್ತ್ರದಲ್ಲಿ ಮಿಂದೆದ್ದ ನಟ ಡಾಲಿ ಧನಂಜಯ್-ಧನ್ಯತಾ ಜೋಡಿ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?