ಬಿಯರ್ ಬಿಟ್ಟು ಹಾಟ್ ಡ್ರಿಂಕ್ಸ್ ಮೊರೆಹೋದ ಮದ್ಯಪ್ರಿಯರು…Beer Rate Hike

newsics.com ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಬಿಯರ್ ಬೆಲೆ ಹೆಚ್ಚಳ ಮಾಡಿದ ಹಿನ್ನಲೆ ಮದ್ಯಪ್ರಿಯರು ಹಾಟ್ ಡ್ರಿಂಕ್ಸ್ ಮೊರೆ ಹೋಗಿದ್ದಾರೆ. ಜನವರಿ 20, 2025ರಂದು ರಾಜ್ಯ ಸರ್ಕಾರ ಕರ್ನಾಟಕ ಅಬಕಾರಿ ನಿಯಮಗಳಲ್ಲಿ ತಿದ್ದುಪಡಿ ತಂದು ಬಿಯರ್ ಬೆಲೆ ಹೆಚ್ಚಳ ಮಾಡಿದೆ. ಹೊಸ ಅಬಕಾರಿ ನಿಯಮಗಳ ಪ್ರಕಾರ ಲೀಟರ್ ಬಿಯರ್ ಮೇಲೆ ಶೇ.12 ರಿಂದ ಶೇ.20ರಷ್ಟು ಬೆಲೆ ಹೆಚ್ಚಳವಾಗಿದೆ. ಇದರ ಪರಿಣಾಮ ಬಿಯರ್ ಪ್ರಿಯರು ದುಬಾರಿ ಬಿಯರ್ ಕುಡಿಯುವುದರ ಬದಲು, ಹಾಟ್ ಡ್ರಿಂಕ್ಸ್ ಮೊರೆ ಹೋಗಿದ್ದಾರೆ. ಬಿಯರ್ ಬೇಡಿಕೆ ಗಮನಿಸಿದ … Continue reading ಬಿಯರ್ ಬಿಟ್ಟು ಹಾಟ್ ಡ್ರಿಂಕ್ಸ್ ಮೊರೆಹೋದ ಮದ್ಯಪ್ರಿಯರು…Beer Rate Hike