Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ದರ್ಶನ್ ಬರ್ತ್‌‌ಡೇಗೆ ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ
ಮನರಂಜನೆ

ದರ್ಶನ್ ಬರ್ತ್‌‌ಡೇಗೆ ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Share
1 Min Read
SHARE

newsics.com

ಬೆಂಗಳೂರು : ದರ್ಶನ್‌ ಹುಟ್ಟುಹಬ್ಬದ ಸರಳ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅತ್ಯಾಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು. ದರ್ಶನ್ ಪತ್ನಿ ವಿಜಯಲಕ್ಷ್ಮಿ ಆತ್ಮೀಯರಿಗಷ್ಟೇ ಆಹ್ವಾನ ನೀಡಿದ್ದರು.

ರಾತ್ರಿ ದರ್ಶನ್‌ ನಿವಾಸದಲ್ಲೇ ನಡೆದ ಹುಟ್ಟುಹಬ್ಬದ ಸರಳ ಸಂಭ್ರಮದಲ್ಲಿ ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟಿ ರಕ್ಷಿತಾ ಪ್ರೇಮ್, ನಟ ಧನ್ವಿರ್, ದರ್ಶನ್ ಸಹೋದರ ದಿನಕರ್ ತೂಗುದೀಪ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಕೇಕ್‌ ಕತ್ತರಿಸಿ, ದರ್ಶನ್‌ಗೆ ಶುಭ ಹಾರೈಸಿದರು.

ದರ್ಶನ್ ಹುಟ್ಟುಹಬ್ಬವೆಂದರೆ ಅವರ ಅಭಿಮಾನಿಗಳಿಗೆ ಸಡಗರ, ಅಂದು ಅನೇಕ ಕಾರ್ಯಕ್ರಮಗಳನ್ನು ಇಟ್ಟುಕೊಳ್ಳುತ್ತಿದ್ದರು. ಮನೆಯ ಮುಂದೆ ಹಬ್ಬದ ವಾತಾವರಣ ಇರುತ್ತಿತ್ತು. ಆದರೆ ಈ ಬಾರಿ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಇತ್ತೀಚೆಗಷ್ಟೇ ವಿಡಿಯೋ ಮಾಡಿ ತಮ್ಮ ಅಭಿಮಾನಿಗಳಿಗೆ ದರ್ಶನ್ ವಿನಂತಿ ಮಾಡಿಕೊಂಡಿದ್ದರು

Share This Article
Facebook Twitter Copy Link Print
Previous Article ರೈಲು ನಿಲ್ದಾಣ ಸಮೀಪವೇ ಅಪರಿಚಿತ ಮಹಿಳೆಯ ಅತ್ಯಾಚಾರ ಎಸಗಿ ಬರ್ಬರ ಕೊಲೆ… Hassan
Next Article ಬಿಯರ್ ಬಿಟ್ಟು ಹಾಟ್ ಡ್ರಿಂಕ್ಸ್ ಮೊರೆಹೋದ ಮದ್ಯಪ್ರಿಯರು…Beer Rate Hike

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?