accidental shoot ನಾಗಮಂಗಲದಲ್ಲಿ ಕಳ್ಳ ಪೊಲೀಸ್ ಆಟ: ಅಣ್ಣ ಹಾರಿಸಿದ ಗುಂಡಿಗೆ 3 ವರ್ಷದ ಬಾಲಕ‌ ಬಲಿ

newsics.com ಮಂಡ್ಯ: ಆಟವಾಡುವಾಗ ಆಕಸ್ಮಿಕವಾಗಿ ಸಿಡಿದ ಗುಂಡಿಗೆ ಮೂರು ವರ್ಷದ ಬಾಲಕ ಬಲಿಯಾದ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಪ್ರಾಣಬಿಟ್ಟಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಕೋಳಿ ಫಾರಂನಲ್ಲಿ ಭದ್ರತೆಗಾಗಿ ಒಂದು ಗನ್‌ ಇಡಲಾಗಿತ್ತು. ಅದು ಸಜೀವ ಗುಂಡುಗಳಿಂದ … Continue reading accidental shoot ನಾಗಮಂಗಲದಲ್ಲಿ ಕಳ್ಳ ಪೊಲೀಸ್ ಆಟ: ಅಣ್ಣ ಹಾರಿಸಿದ ಗುಂಡಿಗೆ 3 ವರ್ಷದ ಬಾಲಕ‌ ಬಲಿ