Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರಾಪಂ ಅಧ್ಯಕ್ಷರ ಜತೆ ಮಾತಿನ‌ ಚಕಮಕಿ: ತನಗೆ ತಾನೇ ಚಪ್ಪಲಿಯಲ್ಲಿ ಹೊಡೆದುಕೊಂಡ ಮಹಿಳಾ ಪಿಡಿಒ! ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ಗ್ರಾಪಂ ಅಧ್ಯಕ್ಷರ ಜತೆ ಮಾತಿನ‌ ಚಕಮಕಿ: ತನಗೆ ತಾನೇ ಚಪ್ಪಲಿಯಲ್ಲಿ ಹೊಡೆದುಕೊಂಡ ಮಹಿಳಾ ಪಿಡಿಒ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಹುಣಸೂರು(ಮೈಸೂರು): ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರ ನಡುವೆ ಅಭಿವೃದ್ಧಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಮಹಿಳಾ ಪಿಡಿಒ ತನ್ನ ಚಪ್ಪಲಿಯಿಂದ ತಾನೇ ಹೊಡೆದುಕೊಂಡಿರುವ ಘಟನೆ ನಡೆದಿದ್ದು, ತಡವಾಗಿ‌ ಬೆಳಕಿಗೆ‌ ಬಂದಿದೆ.

ಹುಣಸೂರು ತಾಲೂಕಿನ ಹನಗೋಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಾ.ಅನಿತಾ ಅವರು ತಮ್ಮ ಚಪ್ಪಲಿಯಿಂದಲೇ ತಾವೇ ಹೊಡೆದುಕೊಂಡಿದ್ದು, ಈ‌ ವಿಡಿಯೋ‌ ವೈರಲ್ ಆಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಹನಗೋಡು ಗ್ರಾಪಂನಲ್ಲಿ ಸರ್ಕಾರಕ್ಕೆ ಜಮಾ ಮಾಡಬೇಕಾದ ಐವತ್ತು ಸಾವಿರ ವ್ಯತ್ಯಾಸವಾಗಿದೆ. ಈ ಬಗ್ಗೆ ಕಚೇರಿ ಸಿಬ್ಬಂದಿ ಹಾಗೂ ಪಿಡಿಒ ಅವರ ನಡುವೆ ಮೂರು ನಾಲ್ಕು ದಿನಗಳವರೆಗೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು.

ಈ ಬಗ್ಗೆ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವಾಗಿದೆ. ಸಭೆಯಲ್ಲಿ ಪಿಡಿಒ ಅನಿತಾ ಹಾಗೂ ಕಚೇರಿ ಸಿಬ್ಬಂದಿ ನಡುವೆ ಮಾತುಕತೆ ನಡೆಸಿ ಎಲ್ಲರೂ ಸೇರಿ ಇಂತಿಷ್ಟು ಹಣ ಸೇರಿಸಿ ಒಂದು ವಾರದೊಳಗೆ ಬ್ಯಾಂಕಿಗೆ ಹಣ ಕಟ್ಟಲು ತಾಕೀತು ಮಾಡಿದ್ದರು.

ಈ ನಡುವೆ ಅಧ್ಯಕ್ಷ ಚೆನ್ನಯ್ಯ ಪಿಡಿಒ ಅನಿತಾ ಅವರ ನಡುವೆ ಅಭಿವೃದ್ಧಿ ವಿಚಾರದಲ್ಲಿಯೂ ಮುಸುಕಿನ ಗುದ್ದಾಟ ಮುಂದುವರಿದಿತ್ತು. ಇದು ತಾರಕಕ್ಕೇರಿ ಚಪ್ಪಲಿಯಲ್ಲಿ ಹೊಡೆದುಕೊಳ್ಳುವ ಮೂಲಕ‌ ಅಂತ್ಯವಾಗಿದೆ.

ಇದು ನಾಲ್ಕು ತಿಂಗಳ ಹಿಂದೆ ನಡೆದ ಘಟನೆ. ಈಗ ಹೇಗೆ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂಬುದೇ ನನಗೆ ಗೊತ್ತಾಗುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆನ್ನಯ್ಯ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

https://www.newsics.com/wp-content/uploads/2025/02/VID-20250217-WA0063.mp4

ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತ: ಮೊಟ್ಟೆ, ಬಾಳೆಹಣ್ಣು ನೀಡಲು ನಿರ್ಧಾರ

Actress Sayi Pallavi ಸಿನಿಮಾ‌ ಬಿಟ್ಟು ವೈದ್ಯ ವೃತ್ತಿಗೆ ಮರಳುತ್ತಾರಾ ಡಾ. ಸಾಯಿ ಪಲ್ಲವಿ?

ಒಂದೇ ಕುಟುಂಬದ ನಾಲ್ವರ ಸಾವು: ತಾಯಿ, ಪತ್ನಿ, ಮಗನನ್ನು ಕೊಲೆ ಮಾಡಿ ತಾನೂ ಸಾವಿಗೆ ಶರಣಾದ ಯುಜಮಾನ!

TAGGED:A woman PDO who struck herself in a slippers
Share This Article
Facebook Twitter Copy Link Print
Previous Article ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತ: ಮೊಟ್ಟೆ, ಬಾಳೆಹಣ್ಣು ನೀಡಲು ನಿರ್ಧಾರ
Next Article Tejaswi Surya ಮಾ. 6ಕ್ಕೆ ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಸೂರ್ಯ ಮದುವೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?