Earthquake ದೆಹಲಿ ಸುತ್ತ ಭೂಕಂಪ: ಕಂಗಾಲಾದ ಜನ, ಶಾಂತವಾಗಿರಲು ಮೋದಿ ಸಲಹೆ

newsics.com ನವದೆಹಲಿ: ದೆಹಲಿಯ ಎನ್ ಸಿಆರ್ ನಲ್ಲಿ ಸೋಮವಾರ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಂಪನದಿಂದ ಜನರು ಬೆಚ್ಚಿಬಿದ್ದಿದ್ದಾರೆ. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿ ಹಲವು ಪ್ರದೇಶಗಳ ಜನರಿಗೆ ಪ್ರಬಲ ಭೂಕಂಪನದ ಅನುಭವವಾಗಿದೆ. ಸೋಮವಾರ ಬೆಳಗ್ಗೆ 5.36ರ ಸುಮಾರಿಗೆ ಭೂಮಿ ಕಂಪಿಸಿದೆ. ಭೂಮಿಯ ಕಂಪನಕ್ಕೆ ಬೆದರಿದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 5 ಕಿಲೋಮೀಟ‌ರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) … Continue reading Earthquake ದೆಹಲಿ ಸುತ್ತ ಭೂಕಂಪ: ಕಂಗಾಲಾದ ಜನ, ಶಾಂತವಾಗಿರಲು ಮೋದಿ ಸಲಹೆ