ಪತಿಯ ಅನೈತಿಕ ಸಂಬಂಧ: 5 ವರ್ಷದ ಮಗಳನ್ನು ಕೊಂದು ಆತ್ಮ*ಹತ್ಯೆ ಮಾಡಿಕೊಂಡ ಗ್ರಾಪಂ ಅಧ್ಯಕ್ಷೆ

newsics.com ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆಯೂ ಆಗಿದ್ದ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಟವಾಡಲು ಹೊರಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್ನೋಟ್ ಬರೆದಿಟ್ಟಿದ್ದು, ಡೆತ್ನೋಟ್ನಲ್ಲಿ ಗಂಡ ಪರಸ್ತ್ರಿಯೊಂದಿಗಿನ ಅನೈತಿಕ … Continue reading ಪತಿಯ ಅನೈತಿಕ ಸಂಬಂಧ: 5 ವರ್ಷದ ಮಗಳನ್ನು ಕೊಂದು ಆತ್ಮ*ಹತ್ಯೆ ಮಾಡಿಕೊಂಡ ಗ್ರಾಪಂ ಅಧ್ಯಕ್ಷೆ