ಒಂದೇ ಕುಟುಂಬದ ನಾಲ್ವರ ಸಾವು: ತಾಯಿ, ಪತ್ನಿ, ಮಗನನ್ನು ಕೊಲೆ ಮಾಡಿ ತಾನೂ ಸಾವಿಗೆ ಶರಣಾದ ಯುಜಮಾನ!

newsics.com ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ. ಹಣಕಾಸಿನ ನಷ್ಟದ ವಿಚಾರಕ್ಕೆ ಮನೆಯ ಯಜಮಾನನೇ ತನ್ನ ಕುಟುಂಬದ ಸದಸ್ಯರಾದ ತಾಯಿ, ಹೆಂಡತಿ ಹಾಗೂ ಮಗನನ್ನು ಕೊಲೆ ಮಾಡಿದ್ದಾನೆ. ನಂತರ ಆತನ ಸಹೋದರನಿಗೆ ಕರೆ ಮಾಡಿ ತಾನು ಸಾವಿಗೆ ಶರಣಾಗುವುದಾಗಿ ಕರೆ ಮಾಡಿ ತಿಳಿಸಿ ನೇಣು ಬಿಗಿದುಕೊಂಡಿದ್ದಾನೆ. ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ‌ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮನೆ ಮಾಲೀಕ ಚೇತನ (45), ಆತನ ಹೆಂಡತಿ ರೂಪಾಲಿ (43) ಆತನ ತಾಯಿ … Continue reading ಒಂದೇ ಕುಟುಂಬದ ನಾಲ್ವರ ಸಾವು: ತಾಯಿ, ಪತ್ನಿ, ಮಗನನ್ನು ಕೊಲೆ ಮಾಡಿ ತಾನೂ ಸಾವಿಗೆ ಶರಣಾದ ಯುಜಮಾನ!