ಮದುವೆಯಾಗಲು ಹೆಣ್ಣು ಸಿಗದ್ದಕ್ಕೆ ನೊಂದ ಯುವಕರಿಬ್ಬರು ಸಾವಿಗೆ ಶರಣು!
newsics.com ಮಡಿಕೇರಿ/ಬೆಳಗಾವಿ: ಗ್ರಾಮೀಣ ಭಾಗದಲ್ಲಿರುವ ಯುವಕರಿಗೆ ಹೆಣ್ಣು ಸಿಗುತ್ತಿಲ್ಲವೆಂಬ ದೂರುಗಳು ಹೆಚ್ಚಾಗುತ್ತಿವೆ. ಕೊಡಗಿನ ಯುವಕ ತನಗೆ ಹೆಣ್ಣು ಸಿಕ್ಕಿಲ್ಲವೆಂದು ಗುಂಡು ಹಾರಿಸಿಕೊಂಡು ಸಾವಿಗೀಡಾದರೆ, ಬೆಳಗಾವಿಯ ಯುವಕ ನಿಶ್ಚಿತಾರ್ಥ ಮಾಡಿಕೊಂಡ ಮದುವೆ ಸಂಬಂಧ ಮುರಿದುಬಿತ್ತು ಎಂದು ಸಾವಿಗೆ ಶರಣಾದ ಘಟನೆ ನಡೆದಿದೆ. ಮದುವೆ ಆಗಿಲ್ಲವೆಂದು ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವುದು ಇಡೀ ಸಮಾಜವೇ ಮರುಕಪಡುವಂತಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಕೆ.ಬೋಯಿಕೇರಿ ಗ್ರಾಮದ ಯುವಕ ಬಿ.ಪಿ. ಅನಿಲ್ ಕುಮಾರ್ @ ಸತೀಶ್ ತನ್ನ ಮನೆಯಲ್ಲೇ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಶೂಟ್ … Continue reading ಮದುವೆಯಾಗಲು ಹೆಣ್ಣು ಸಿಗದ್ದಕ್ಕೆ ನೊಂದ ಯುವಕರಿಬ್ಬರು ಸಾವಿಗೆ ಶರಣು!
Copy and paste this URL into your WordPress site to embed
Copy and paste this code into your site to embed